alex Certify ಅಪ್ರಾಪ್ತೆ ಮೇಲೆ ವೃದ್ಧನಿಂದ ಅತ್ಯಾಚಾರ ಯತ್ನ; ಆರೋಪಿ ಬಂಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪ್ರಾಪ್ತೆ ಮೇಲೆ ವೃದ್ಧನಿಂದ ಅತ್ಯಾಚಾರ ಯತ್ನ; ಆರೋಪಿ ಬಂಧನ

ಯಾದಗಿರಿ: ವೃದ್ಧನೊಬ್ಬ ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಯಾದಗಿರಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅಪ್ರಾಪ್ತೆಯನ್ನು ಗುಡಿಸಲಿಗೆ ಕರೆದೊಯ್ದು ಆಕೆಯ ತಮ್ಮನ ಕತ್ತು ಹಿಸುಕಿ ಕೊಲೆ ಬೆದರಿಕೆಯೊಡ್ಡಿದ್ದಾನೆ. ಬಳಿಕ ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿ ಕಿರುಚಿಕೊಂಡಿದ್ದರಿಂದ ಅಕ್ಕಪಕ್ಕದ ಜನರು ಸ್ಥಳಕ್ಕಾಗಮಿಸಿ, ಬಾಲಕಿಯನ್ನು ರಕ್ಷಿಸಿದ್ದಾರೆ.

ಆರೋಪಿ ವೃದ್ಧನನ್ನು ಪೊಲೀಸರು ಬಂಧಿಸಿದ್ದು, ವೃದ್ಧನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...