alex Certify ಅರಿಶಿನದಿಂದ ಹೆಚ್ಚಿಸಿ ಮುಖದ ಹೊಳಪು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅರಿಶಿನದಿಂದ ಹೆಚ್ಚಿಸಿ ಮುಖದ ಹೊಳಪು

ಅರಿಶಿನ ಚರ್ಮಕ್ಕೆ ಬಹಳ ಪ್ರಯೋಜನಕಾರಿ. ಇದು ಚರ್ಮದ ಕಪ್ಪು ಬಣ್ಣವನ್ನು ತೆಗೆದು ಹಾಕಿ ಚರ್ಮದ ಹೊಳಪನ್ನು ಹೆಚ್ಚಿಸುತ್ತದೆ. ಹಾಗಾಗಿ ಅರಿಶಿನ ಫೇಸ್ ಪ್ಯಾಕ್ ತಯಾರಿಸಿ ಹಚ್ಚಿ.

*½ ಚಮಚ ಅರಿಶಿನ, 1 ಚಮಚ ನಿಂಬೆ ರಸ, 2 ಚಮಚ ಹಾಲು ಬೆರೆಸಿ ಚೆನ್ನಾಗಿ ಮಿಕ್ಸ್ ಮಾಡಿ ಪ್ಯಾಕ್ ತಯಾರಿಸಿ. ಇದನ್ನು ಮುಖ ಮತ್ತು ಕುತ್ತಿಗೆಗೆ ಹಚ್ಚಿ ಮಸಾಜ್ ಮಾಡಿ. 15 ನಿಮಿಷ ಬಿಟ್ಟು ನೀರಿನಿಂದ ವಾಶ್ ಮಾಡಿ. ಇದನ್ನು ವಾರದಲ್ಲಿ 3 ಬಾರಿ ಬಳಸಿ.

*ಸ್ವಲ್ಪ ಅರಿಶಿನ, ಕಡಲೆ ಹಿಟ್ಟು ಮತ್ತು ಹಾಲನ್ನು ಬೆರೆಸಿ ಪೇಸ್ಟ್ ತಯಾರಿಸಿ ಮುಖ ಮತ್ತು ಕುತ್ತಿಗೆಗೆ ಹಚ್ಚಿ 15 ನಿಮಿಷ ಬಿಟ್ಟು ಒಣಗಿದ ಬಳಿಕ ಕೈಗಳಿಗೆ ನೀರನ್ನು ಹಾಕಿಕೊಂಡು ಮುಖವನ್ನು ನಿಧಾನವಾಗಿ ಮಸಾಜ್ ಮಾಡಿ. ಇದರಿಂದ ಕಪ್ಪು ಬಣ್ಣ ನಿವಾರಣೆಯಾಗುತ್ತದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...