alex Certify ಮದುವೆ ದಿಬ್ಬಣದಲ್ಲಿ ಶ್ರೀವಲ್ಲಿ ಹಾಡಿಗೆ ಭರ್ಜರಿ ಸ್ಟೆಪ್‌: ವೈರಲ್​ ಆಯ್ತು ವಿಡಿಯೋ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆ ದಿಬ್ಬಣದಲ್ಲಿ ಶ್ರೀವಲ್ಲಿ ಹಾಡಿಗೆ ಭರ್ಜರಿ ಸ್ಟೆಪ್‌: ವೈರಲ್​ ಆಯ್ತು ವಿಡಿಯೋ

ಅಲ್ಲು ಅರ್ಜುನ್​ ಹಾಗೂ ರಶ್ಮಿಕಾ ಮಂದಣ್ಣ ಮುಖ್ಯ ಭೂಮಿಕೆಯ ತೆಲುಗು ಬ್ಲಾಕ್​ಬಸ್ಟರ್​ ಸಿನಿಮಾ ʼಪುಷ್ಪಾ ದಿ ರೈಸ್ʼ​​ ದೇಶದಲ್ಲಿ ಈಗ ಮನೆಮಾತಾಗಿಬಿಟ್ಟಿದೆ. ಈ ಸಿನಿಮಾದ ಕ್ರೇಜ್​ ಎಷ್ಟು ಎಂಬುದು ಸೋಶಿಯಲ್​ ಮೀಡಿಯಾದಲ್ಲಿ ಆಗಾಗ ಸಾಬೀತಾಗುತ್ತಲೇ ಇರುತ್ತದೆ.

ಈ ಸಿನಿಮಾದ ಹಾಡು ಹಾಗೂ ಡೈಲಾಗ್​ಗಳನ್ನು ಜನರು ಅನುಕರಿಸುತ್ತಿದ್ದಾರೆ. ಅದೇ ರೀತಿಯ ಒಂದು ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದ್ದು ನೆಟ್ಟಿಗರು ಹೊಟ್ಟೆ ಹುಣ್ಣಾಗುವಂತೆ ನಗುವಂತೆ ಮಾಡಿದೆ.

ಈ ವಿಡಿಯೋದಲ್ಲಿ ಮದುವೆಯ ದಿಬ್ಬಣದ ಜೊತೆಯಲ್ಲಿ ಬಂದ ಜನರ ಗುಂಪು ಶ್ರೀವಲ್ಲಿ ಹಾಡಿಗೆ ಅಲ್ಲು ಅರ್ಜುನ್​ ಹಾಕಿದ್ದ ಸ್ಟೆಪ್​ನ್ನು ಅನುಕರಿಸಿದ್ದಾರೆ. ಎಲ್ಲರೂ ಒಮ್ಮೆಲೆ ಅಲ್ಲು ಅರ್ಜುನ್​ರಂತೆ ಡ್ಯಾನ್ಸ್​ ಮಾಡುತ್ತಲಿದ್ದರೆ ಸುತ್ತಲಿದ್ದ ಜನರು ಇವರಿಗೆ ಏನಾಯ್ತು ಎಂದು ಗೊಂದಲಕ್ಕೆ ಒಳಗಾಗಿದ್ದಾರೆ. ಈ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ,

— Shivaji Dubey (@Shivaji_Dube) March 3, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...