alex Certify ಅವಳಿ ಮಕ್ಕಳೊಂದಿಗೆ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ನಯನತಾರಾ- ವಿಘ್ನೇಶ್ ಶಿವನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅವಳಿ ಮಕ್ಕಳೊಂದಿಗೆ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ನಯನತಾರಾ- ವಿಘ್ನೇಶ್ ಶಿವನ್

ಸೌತ್ ಇಂಡಿಯಾ ಸ್ಟಾರ್ ನಟಿ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ಅವರು ಮೊದಲ ಬಾರಿಗೆ ತಮ್ಮ ಅವಳಿ ಮಕ್ಕಳೊಂದಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.

ಜನಪ್ರಿಯ ಬಾಲಿವುಡ್ ಪಾಪರಾಜೋ ವೈರಲ್ ಭಯಾನಿ ಅವರು ಹಂಚಿಕೊಂಡಿರುವ ವಿಡಿಯೋದಲ್ಲಿ ನಯನತಾರಾ ಮತ್ತು ವಿಘ್ನೇಶ್ ಮಕ್ಕಳನ್ನು ತಮ್ಮ ತೋಳುಗಳಲ್ಲಿ ಹಿಡಿದುಕೊಂಡು ಬರುತ್ತಿದ್ದಾರೆ. ಸ್ಟಾರ್ ಪೋಷಕರು ಮಕ್ಕಳೊಂದಿಗೆ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡರೂ ಅವರ ಮುಖ ತೋರಿಸಿಲ್ಲ. ಆದರೆ ಅವರ ಅಭಿಮಾನಿಗಳು ಪುಟ್ಟ ಮಕ್ಕಳ ಮುಖ ನೋಡಲು ತುಂಬಾ ಉತ್ಸುಕರಾಗಿದ್ದಾರೆ.

ದಂಪತಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಬಾಡಿಗೆ ತಾಯ್ತನದ ಮೂಲಕ ಅವಳಿ ಗಂಡು ಮಕ್ಕಳಿಗೆ ಪೋಷಕರಾದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...