alex Certify ಆಗಸ್ಟ್ 20ರಂದು ಬಿಡುಗಡೆಯಾಗಲಿದೆ ‘ಶಾರ್ದೂಲ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಗಸ್ಟ್ 20ರಂದು ಬಿಡುಗಡೆಯಾಗಲಿದೆ ‘ಶಾರ್ದೂಲ’

ಅರವಿಂದ್ ಕೌಶಿಕ್ ನಿರ್ದೇಶನದ ‘ಶಾರ್ದೂಲ’ ಚಿತ್ರವನ್ನು ಇದೇ ತಿಂಗಳು ಆಗಸ್ಟ್ 20ರಂದು ರಾಜ್ಯಾದ್ಯಂತ ಬಿಡುಗಡೆ ಮಾಡಲಿದ್ದಾರೆ. ಈ ಸಿನಿಮಾವನ್ನು ಭೈರವ ಸಿನಿಮಾಸ್ ಹಾಗೂ ಸಿವಿಆರ್ ಸಿನಿಮಾಸ್ ಬ್ಯಾನರ್ ನಡಿ ನಿರ್ಮಾಣ ಮಾಡಲಾಗಿದೆ ಇದೊಂದು ಸಸ್ಪೆನ್ಸ್ ಹಾರರ್ ಕಥೆಯನ್ನೊಳಗೊಂಡ ಚಿತ್ರ ಎಂದು ಹೇಳಲಾಗಿದೆ.

BIG NEWS: ವಾಜಪೇಯಿ ಕುಡಿಯುತ್ತಿದ್ದರಂತೆ…ತಪ್ಪಾ….?; ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕನ್ನಡದಲ್ಲಿ ಇತ್ತೀಚೆಗೆ ಹಾರರ್ ಸಸ್ಪೆನ್ಸ್ ಚಿತ್ರಗಳು ಹೆಚ್ಚಾಗಿ ಬರುತ್ತಿವೆ. ಈ ಸಿನಿಮಾದಲ್ಲಿ ರವಿತೇಜ, ಐಶ್ವರ್ಯ ಪ್ರಸಾದ್‌, ಕೃತಿಕ ರವೀಂದ್ರ, ಮಹೇಶ್, ಹೃಷಿಕೇಶ್, ಸೇರಿದಂತೆ ಮುಂತಾದ ಕಲಾವಿದರು ಅಭಿನಯಿಸಿದ್ದಾರೆ ಈ ಸಿನಿಮಾ ಪ್ರೇಕ್ಷಕರನ್ನು ಯಾವ ರೀತಿ ಮೋಡಿ ಮಾಡಲಿದೆ ಕಾದು ನೋಡಬೇಕಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...