alex Certify ಆಗಸ್ಟ್ 20ರಂದು ಬಿಡುಗಡೆಯಾಗಲಿದೆ ‘ಸಲಗ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಗಸ್ಟ್ 20ರಂದು ಬಿಡುಗಡೆಯಾಗಲಿದೆ ‘ಸಲಗ’

ದುನಿಯಾ ವಿಜಯ್ ನಿರ್ದೇಶಿಸಿ ಅಭಿನಯಿಸಿರುವ ‘ಸಲಗ’ ಚಿತ್ರವನ್ನು ಆಗಸ್ಟ್ 20 ವರಮಹಾಲಕ್ಷ್ಮಿ ಹಬ್ಬದ ದಿನ ರಿಲೀಸ್ ಮಾಡಲು ಚಿತ್ರತಂಡ ಸಜ್ಜಾಗಿದೆ. ಈ ಚಿತ್ರದಲ್ಲಿ ದುನಿಯಾ ವಿಜಯ್, ಸಂಜನಾ ಆನಂದ್, ಡಾಲಿ ಧನಂಜಯ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ರೌಡಿಸಂ ಕಥಾಹಂದರ ಹೊಂದಿರುವ ಈ ಸಿನಿಮಾವನ್ನು ಕೆಪಿ ಶ್ರೀಕಾಂತ್ ನಿರ್ಮಾಣ ಮಾಡಿದ್ದಾರೆ.

ಸೌಂದರ್ಯಕ್ಕಾಗಿ ಈಕೆ ಖರ್ಚು ಮಾಡಿರೋದು ಕೇಳಿದ್ರೆ ದಂಗಾಗ್ತೀರಾ…..!

ಚಿತ್ರಮಂದಿರಗಳಲ್ಲಿ  ಶೇ 50ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲಾಗುತ್ತಿದ್ದು, ಆಗಸ್ಟ್ 20ರಂದು ತೆರೆಮೇಲೆ ಘರ್ಜಿಸಲು ಸಲಗ ಸಿದ್ದವಾಗಿದೆ. ಮತ್ತೊಂದೆಡೆ ಲೂಸ್ ಮಾದ ಯೋಗಿ ನಟನೆಯ ‘ಲಂಕೆ’ ಸಿನಿಮಾ ಕೂಡ ಈ ದಿನದಂದೇ ಬಿಡುಗಡೆಯಾಗಲಿದೆ ಸಲಗ ಚಿತ್ರವನ್ನು ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದ ದುನಿಯಾ ವಿಜಯ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ ರಂಗಾಯಣ ರಘು ಸೇರಿದಂತೆ ತ್ರಿವೇಣಿ ರಾವ್, ಯಶ್ ಶೆಟ್ಟಿ, ಅಚ್ಯುತ್ ಕುಮಾರ್, ಸುಶೀಲ್ ಮುಂತಾದ ಕಲಾವಿದರ ದಂಡೇ ಈ ಸಿನಿಮಾದಲ್ಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...