alex Certify ಆಗಸ್ಟ್ 26ಕ್ಕೆ ರಿಲೀಸ್ ಆಗಲಿದೆ ಗುರು ಶಿಷ್ಯರು ಚಿತ್ರದ ಲಿರಿಕಲ್ ವಿಡಿಯೋ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಗಸ್ಟ್ 26ಕ್ಕೆ ರಿಲೀಸ್ ಆಗಲಿದೆ ಗುರು ಶಿಷ್ಯರು ಚಿತ್ರದ ಲಿರಿಕಲ್ ವಿಡಿಯೋ

ಜಡೇಶ ಕೆ ಹಂಪಿ ನಿರ್ದೇಶನದ ಶರಣ್ ನಟನೆಯ ಗುರು ಶಿಷ್ಯರು ಚಿತ್ರದ ‘ಗುರುಗಳು ನಮ್ಮ ಗುರುಗಳು’ ಎಂಬ ಹಾಡು ಇದೇ ಶುಕ್ರವಾರದಂದು 12:34ಕ್ಕೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಲಿದೆ, ಶಿಕ್ಷಕರ ಕುರಿತು ಮೂಡಿ ಬಂದಿರುವ ಈ ಹಾಡಿಗೆ ನಾಗೇಂದ್ರ ಪ್ರಸಾದ್ ಸಾಹಿತ್ಯ ನೀಡಿದ್ದು, ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ.

‘ಅವತಾರ ಪುರುಷ’ ಸಿನಿಮಾದಲ್ಲಿ ಕೊನೆಯದಾಗಿ ಅಭಿನಯಿಸಿದ್ದ ಶರಣ್ ಇದೀಗ ‘ಗುರು ಶಿಷ್ಯರು’ ಸಿನಿಮಾ ಮೂಲಕ ಮತ್ತೊಮ್ಮೆ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಲಡ್ಡು ಸಿನಿಮಾಸ್ ಬ್ಯಾನರ್ ನಡಿ ಶರಣ್ ಕೃಷ್ಣ ಹಾಗೂ ತರುಣ್ ಸುಧೀರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ನಿಶ್ವಿಕಾ ನಾಯ್ಡು ನಾಯಕಿಯಾಗಿ ಅಭಿನಯಿಸಿದ್ದಾರೆ. ಸೆಪ್ಟೆಂಬರ್ ತಿಂಗಳಲ್ಲಿ ಈ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...