alex Certify ಆಟವಾಡುತ್ತಿದ್ದ ಬಾಲಕನ ಮೇಲೆ ಕುಸಿದ ಗೋಡೆ; ಬಾಲಕ ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಟವಾಡುತ್ತಿದ್ದ ಬಾಲಕನ ಮೇಲೆ ಕುಸಿದ ಗೋಡೆ; ಬಾಲಕ ಸ್ಥಳದಲ್ಲೇ ಸಾವು

ದಾವಣಗೆರೆ: ಆಟವಾಡುತ್ತಿದ್ದ ಬಾಲಕನ ಮೇಲೆ ಪಕ್ಕದ ಮನೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಬಸಾಪುರದಲ್ಲಿ ನಡೆದಿದೆ.

ನಾಗಾರ್ಜುನ (11) ಮೃತ ಬಾಲಕ. ಬಾಲಕ ಆಟವಾಡುತ್ತಿದ್ದ ವೇಳೆ ಪಕ್ಕದ ಮನೆಯ ಸಿದ್ದಪ್ಪ ಎಂಬುವವರ ಮನೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದು ದುರಂತ ಸಂಭವಿಸಿದೆ.

ದಾವಣಗೆರೆಯ ಆರ್ ಎಂ ಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...