alex Certify ಆತ್ಮಹತ್ಯೆಗೆ ಯತ್ನಿಸಿದವನನ್ನು ಅಸ್ಪತ್ರೆಗೆ ದಾಖಲು ಮಾಡಿದಾಗ ಸಾಯಲು ಮತ್ತೊಮ್ಮೆ ಯತ್ನ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆತ್ಮಹತ್ಯೆಗೆ ಯತ್ನಿಸಿದವನನ್ನು ಅಸ್ಪತ್ರೆಗೆ ದಾಖಲು ಮಾಡಿದಾಗ ಸಾಯಲು ಮತ್ತೊಮ್ಮೆ ಯತ್ನ….!

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದವನೊಬ್ಬ ಗಂಭೀರ ಸ್ಥಿತಿಯಲ್ಲಿದ್ದಾಗ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ವಲ್ಪ ಚೇತರಿಸಿಕೊಂಡ ಬಳಿಕ ಆತ ಮತ್ತೆ ಸಾಯಲು ಯತ್ನಿಸಿದ್ದಾನೆ.

ಇಂತಹದೊಂದು ಘಟನೆ ಕೇರಳದಲ್ಲಿ ನಡೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಮಿತ್ತೂರು ನಿವಾಸಿ ಮೊಯ್ದೀನ್ ಇರ್ಷಾದ್ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದರೂ ಈಗ ಬದುಕುಳಿದಿದ್ದಾನೆ.

ಈತ ಫೆಬ್ರವರಿ 16ರಂದು ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದಾಗ ಕೇರಳದ ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈತ ಸ್ವಲ್ಪ ಚೇತರಿಸಿಕೊಂಡಿದ್ದು ಗುರುವಾರದಂದು ಎಂಟನೇ ಮಹಡಿಯಿಂದ ಹಾರಿ ಮತ್ತೆ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇದರಿಂದಾಗಿ ಕೈ ಕಾಲು ಮುರಿದುಕೊಂಡು ಈಗ ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...