alex Certify ಆದಿಚುಂಚನಗಿರಿ ನರ್ಸಿಂಗ್ ಕಾಲೇಜಿಗೂ ಎಂಟ್ರಿಕೊಟ್ಟ ಕೊರೊನಾ; ನಾಲ್ವರು ವಿದ್ಯಾರ್ಥಿಗಳಿಗೆ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆದಿಚುಂಚನಗಿರಿ ನರ್ಸಿಂಗ್ ಕಾಲೇಜಿಗೂ ಎಂಟ್ರಿಕೊಟ್ಟ ಕೊರೊನಾ; ನಾಲ್ವರು ವಿದ್ಯಾರ್ಥಿಗಳಿಗೆ ಸೋಂಕು

ಮಂಡ್ಯ: ಒಮಿಕ್ರಾನ್ ನಡುವೆ ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತೆ ಹರಡುತ್ತಿದ್ದು, ಆದಿಚುಂಚನಗಿರಿ ನರ್ಸಿಂಗ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳಿಗೆ ಕೋವಿಡ್ ದೃಢಪಟ್ಟಿದೆ.

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿಜಿ ನಗರದ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಕೋಲ್ಕತ್ತಾದಿಂದ ವಾಪಸ್ಸಾಗಿದ್ದ ನಾಲ್ವರು ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಆಪ್​​ ಸೇರ್ಪಡೆಯಾದ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್​​ ಸಹೋದರಿ ಅಂಜು ಸೆಹ್ವಾಗ್​​

ಸೋಂಕಿತ ವಿದ್ಯಾರ್ಥಿಗಳ ಸಂಪರ್ಕದಲ್ಲಿದ್ದ 137 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ಸಂಜೆ ವೇಳೆಗೆ ವರದಿ ಬರುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...