alex Certify ಆದಿವಾಸಿ ಮಕ್ಕಳೊಂದಿಗೆ ‘ಹುಟ್ಟುಹಬ್ಬ’ ಆಚರಿಸಿಕೊಂಡ ಹಂಸಲೇಖ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆದಿವಾಸಿ ಮಕ್ಕಳೊಂದಿಗೆ ‘ಹುಟ್ಟುಹಬ್ಬ’ ಆಚರಿಸಿಕೊಂಡ ಹಂಸಲೇಖ

ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ 70ನೇ ಜನ್ಮ ದಿನಕ್ಕೆ ಕಾಲಿಟ್ಟಿದ್ದು, ಇದನ್ನು ಮೈಸೂರು ಜಿಲ್ಲೆ ಎಚ್ ಡಿ ಕೋಟೆ ತಾಲೂಕಿನ ಬೊಮ್ಮಲಾಪುರ ಹಾಡಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಿಕೊಂಡಿದ್ದಾರೆ.

ಹಾಡಿಯ ಆದಿವಾಸಿ ಮಕ್ಕಳೊಂದಿಗೆ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡ ಹಂಸಲೇಖ, ಸಂಗೀತದ ಕುರಿತು ಆಸಕ್ತಿ ಹೊಂದಿರುವ 10 ಮಕ್ಕಳಿಗೆ ಉಚಿತವಾಗಿ ಸಂಗೀತ ಶಿಕ್ಷಣ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

BIG NEWS: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು; BJP ನಮಗೇನು ಗೊತ್ತೇ ಇಲ್ಲ ಎಂದ್ರೂ ದೇಶಕ್ಕೆ ಗೊತ್ತಾಗುತ್ತಿದೆ; H.D.ಕುಮಾರಸ್ವಾಮಿ ವಾಗ್ದಾಳಿ

ಈ ಮಕ್ಕಳಿಗೆ ಸಂಗೀತ ಕಲಿಯಲು ಬೇಕಾಗುವ ಸಂಗೀತ ಉಪಕರಣಗಳು ಮತ್ತು ಟ್ಯಾಬ್ಲೆಟ್ ಕೊಡಲಾಗುವುದು ಎಂದು ತಿಳಿಸಿದ ಅವರು, ಆದಿವಾಸಿಗಳ ಮಕ್ಕಳು ಹುಟ್ಟು ಕಲಾವಿದರಾಗಿದ್ದು, ತರಬೇತಿ ಸಿಕ್ಕರೆ ಅವರ ಪ್ರತಿಭೆ ಅನಾವರಣಗೊಳ್ಳಲಿದೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...