alex Certify ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ರಿಷಬ್ ಶೆಟ್ಟಿ ದಂಪತಿಯಿಂದ ವಿಶೇಷ ಪೂಜೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ರಿಷಬ್ ಶೆಟ್ಟಿ ದಂಪತಿಯಿಂದ ವಿಶೇಷ ಪೂಜೆ

ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ‘ಕಾಂತಾರಾ’ ಸಿನಿಮಾ ಭರ್ಜರಿ ಯಶಸ್ಸು ಕಂಡಿದೆ. 400 ಕೋಟಿ ರೂಪಾಯಿಗಳಿಗೂ ಅಧಿಕ ಗಳಿಕೆ ಮಾಡಿದ್ದು, ಓ ಟಿ ಟಿ ಫ್ಲ್ಯಾಟ್ ಫಾರ್ಮ್ ಅಮೆಜಾನ್ ನಲ್ಲೂ ಭಾರಿ ವೀಕ್ಷಣೆ ಕಾಣುತ್ತಿದೆ.

ಹೊಸ ಇತಿಹಾಸ ಬರೆದಿರುವ ಕಾಂತರಾ ಸಿನಿಮಾಗೆ ಈಗಾಗಲೇ ಸಾಕಷ್ಟು ಪ್ರಶಸ್ತಿ ಪುರಸ್ಕಾರಗಳು ಬಂದಿದ್ದು, ರಿಷಬ್ ಶೆಟ್ಟಿ ಸೇರಿದಂತೆ ಇಡೀ ಚಿತ್ರತಂಡ ಸಂಭ್ರಮದಲ್ಲಿದೆ.

ಇದರ ಮಧ್ಯೆ ಇಂದು ಆನೆಗುಡ್ಡೆ ಶ್ರೀ ವಿನಾಯಕ ದೇಗುಲಕ್ಕೆ ಭೇಟಿ ನೀಡಿದ್ದ ರಿಷಬ್ ಶೆಟ್ಟಿ ದಂಪತಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ದೇಗುಲದ ವತಿಯಿಂದ ಅವರನ್ನು ಸ್ವಾಗತಿಸಿ ಗೌರವಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...