alex Certify ‘ಆನ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಆನ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ಸ್ಯಾಂಡಲ್ ವುಡ್ ನ ಬೇಡಿಕೆಯ ನಟಿ ಅದಿತಿ ಪ್ರಭುದೇವ ಅಭಿನಯದ ‘ಆನ’ ಚಿತ್ರದ ಲಿರಿಕಲ್ ವಿಡಿಯೋವೊಂದನ್ನು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಿದ್ದಾರೆ.

ʼಐಫೋನ್‌ʼ ಆರ್ಡರ್‌ ಮಾಡಿದಾತನಿಗೆ ಬಂತು ಬೆಚ್ಚಿ ಬೀಳಿಸುವ ವಸ್ತು

‘ಬ್ಯಾಂಗ್ ಬ್ಯಾಂಗ್ ಬಾಯ್ಸ್’ ಎಂಬ ಈ ಹಾಡಿಗೆ ಚೇತನ್ ಗಂಧರ್ವ ಧ್ವನಿಯಾಗಿದ್ದು ರಿತ್ವಿಕ್ ಮುರಳಿಧರ್ ಸಂಗೀತ ಸಂಯೋಜನೆ ನೀಡಿದ್ದಾರೆ.

ಈ ಹಾಡು ಬಿಡುಗಡೆಯಾದ ಕೆಲವೇ ನಿಮಿಷಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದುಕೊಂಡಿದೆ. ಮನೋಜ ಪಿ ನಡಲು ಮನೆ ನಿರ್ದೇಶನದ ಈ ಚಿತ್ರವನ್ನು ಯುಕೆ ಪ್ರೊಡಕ್ಷನ್ಸ್ ಬ್ಯಾನರ್ ನಡಿ ಪೂಜಾ ವಸಂತ್ ಕುಮಾರ್ ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅದಿತಿ ಪ್ರಭುದೇವ  ವಿಭಿನ್ನ ಪಾತ್ರದಲ್ಲಿ ಅಭಿನಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...