alex Certify ‘ಆಭರಣ’ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆಯಲ್ಲಿ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಆಭರಣ’ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆಯಲ್ಲಿ ಇಳಿಕೆ

ಆಭರಣ ಪ್ರಿಯರಿಗೆ ಶುಭ ಸುದ್ದಿಯೊಂದು ಇಲ್ಲಿದೆ. ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿದ್ದು, ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಸಂತಸ ಮೂಡಿಸಿದೆ.

ಚಿನ್ನದ ಬೆಲೆಯಲ್ಲಿ 547 ರೂಪಾಯಿ ಇಳಿಕೆಯಾಗುವ ಮೂಲಕ 10 ಗ್ರಾಂ ಚಿನ್ನದ ಬೆಲೆ 50,471 ರೂಪಾಯಿ ತಲುಪಿದೆ. ಹಾಗೆಯೇ ಕೆಜಿ ಬೆಳ್ಳಿ ಬೆಲೆ 864 ಇಳಿಕೆಯಾಗುವ ಮೂಲಕ 60,738 ರೂಪಾಯಿ ತಲುಪಿದೆ.

ದೇಶಿಯ ಮಾರುಕಟ್ಟೆಯಲ್ಲಿ ಬೇಡಿಕೆ ಕಡಿಮೆಯಾಗಿರುವುದು ಹಾಗೂ ಶೇರು ಮಾರುಕಟ್ಟೆಯ ಏರಿಳಿತದ ಕಾರಣ ಚಿನ್ನ – ಬೆಳ್ಳಿ ಬೆಲೆ ಇಳಿಕೆಯಾಗಲು ಕಾರಣವೆಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...