alex Certify ಆಭರಣ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್: ಚಿನ್ನ – ಬೆಳ್ಳಿ ಬೆಲೆಯಲ್ಲಿ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಭರಣ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್: ಚಿನ್ನ – ಬೆಳ್ಳಿ ಬೆಲೆಯಲ್ಲಿ ಇಳಿಕೆ

ಹಬ್ಬದ ಹೊತ್ತಲ್ಲೇ ಆಭರಣ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿದ್ದು, ಖರೀದಿದಾರರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ಚಿನ್ನದ ಬೆಲೆಯಲ್ಲಿ 270 ರೂಪಾಯಿ ಇಳಿಕೆಯಾಗುವ ಮೂಲಕ 22 ಕ್ಯಾರೆಟ್ ನ ಹತ್ತು ಗ್ರಾಂ ಚಿನ್ನ 47,000 ರೂಪಾಯಿ ತಲುಪಿದೆ ಹಾಗೆಯೇ 24 ಕ್ಯಾರೆಟ್ ಚಿನ್ನದ ಬೆಲೆ 51,270 ರೂಪಾಯಿಗಳಾಗಿದೆ.

ಇನ್ನು ಬೆಳ್ಳಿ ಬೆಲೆಯಲ್ಲಿ ಭಾರಿ ಇಳಿಕೆಯಾಗಿದ್ದು ಕೆಜಿ ಬೆಳ್ಳಿ ಬೆಲೆಯಲ್ಲಿ 3,200 ರೂಪಾಯಿ ಇಳಿಕೆಯಾಗುವ ಮೂಲಕ 50,800 ರೂಪಾಯಿ ತಲುಪಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...