alex Certify ಆಭರಣ ಪ್ರಿಯರಿಗೆ ಮತ್ತೊಂದು ಶಾಕ್; ಚಿನ್ನದ ಬೆಲೆಯಲ್ಲಿ ಮತ್ತಷ್ಟು ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಭರಣ ಪ್ರಿಯರಿಗೆ ಮತ್ತೊಂದು ಶಾಕ್; ಚಿನ್ನದ ಬೆಲೆಯಲ್ಲಿ ಮತ್ತಷ್ಟು ಹೆಚ್ಚಳ

Gold rate today | Zee News Kannada

ಹಬ್ಬ ಹರಿದಿನಗಳಿಗೆ, ಶುಭ ಸಮಾರಂಭಗಳ ಸಂದರ್ಭದಲ್ಲಿ ಚಿನ್ನ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಮತ್ತೊಂದು ಶಾಕಿಂಗ್ ಸುದ್ದಿ ಇಲ್ಲಿದೆ. ನಿರಂತರವಾಗಿ ಏರಿಕೆ ಕಾಣುತ್ತಿರುವ ಚಿನ್ನದ ಬೆಲೆಯಲ್ಲಿ ಈಗ ಮತ್ತಷ್ಟು ಹೆಚ್ಚಳವಾಗಿದೆ.

ಶುಕ್ರವಾರದಂದು ರಾಷ್ಟ್ರ ರಾಜಧಾನಿ ನವದೆಹಲಿ ಮಾರುಕಟ್ಟೆಯಲ್ಲಿ ಚಿನ್ನದ ದರ ಹತ್ತು ಗ್ರಾಂ ಗೆ 480 ರೂಪಾಯಿಗಳಷ್ಟು ಹೆಚ್ಚಳವಾಗಿ ಗರಿಷ್ಠ ಮಟ್ಟ 61,780 ರೂಪಾಯಿ ತಲುಪಿದೆ.

ಇನ್ನು ಬೆಳ್ಳಿ ಬೆಲೆಯಲ್ಲೂ ಸಹ 410 ರೂಪಾಯಿಗಳಷ್ಟು ಹೆಚ್ಚಳವಾಗಿದ್ದು ಕೆಜಿಗೆ 77,580 ರೂಪಾಯಿ ತಲುಪಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆಯಾಗಿರುವ ಪರಿಣಾಮ ದೇಶಿಯ ಮಾರುಕಟ್ಟೆಯಲ್ಲೂ ಹೆಚ್ಚಳವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...