alex Certify ಆರೋಗ್ಯದ ಕಾಳಜಿ ವಹಿಸುತ್ತದೆ ಏಲಕ್ಕಿ ಚಹಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆರೋಗ್ಯದ ಕಾಳಜಿ ವಹಿಸುತ್ತದೆ ಏಲಕ್ಕಿ ಚಹಾ

ಕೊರೋನಾ ಬಂದ ಬಳಿಕ ಹಲವು ಬಗೆ ಕಷಾಯ, ಚಹಾಗಳನ್ನು ನೀವು ತಯಾರಿಸಿ ಕುಡಿದಿರುವುದು ಖಚಿತ. ಆದರೆ ಏಲಕ್ಕಿ ಚಹಾದ ಬಗ್ಗೆ ನೀವು ಕೇಳಿದ್ದೀರಾ?

ಇದರಲ್ಲಿ ಪೊಟ್ಯಾಸಿಯಂ, ಮೆಗ್ನೀಸಿಯಂ ಸೇರಿದಂತೆ ಹಲವು ಆರೋಗ್ಯಕರ ಅಂಶಗಳಿದ್ದು ಇದು ದೇಹ ತೂಕ ಕಡಿಮೆ ಮಾಡಲು ನೆರವಾಗುತ್ತದೆ. ಹೊಟ್ಟೆಯ ಸುತ್ತ ಸಂಗ್ರಹವಾಗಿರುವ ಕೊಬ್ಬನ್ನು ಕರಗಿಸಲು ಇದು ನೆರವಾಗುತ್ತದೆ.

ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕಿ ರಕ್ತಪರಿಚಲನೆಯನ್ನು ಸರಾಗಗೊಳಿಸುತ್ತದೆ. ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಿ ಆರೋಗ್ಯದ ಕಾಳಜಿ ವಹಿಸುತ್ತದೆ. ವಾಕರಿಕೆ ಲಕ್ಷಣಗಳನ್ನು ದೂರ ಮಾಡುತ್ತದೆ.

ಏಲಕ್ಕಿ ಚಹಾ ಕುಡಿಯುವುದರಿಂದ ದೇಹದ ಉಷ್ಣತೆ ಹೆಚ್ಚುತ್ತದೆ ಎಂದು ಹೇಳಲಾಗುತ್ತದೆ. ಹಾಗಾಗಿ ಇದನ್ನು ದಿನಕ್ಕೊಮ್ಮೆ ಸೇವಿಸಿದರೆ ಸಾಕು. ಹೆಚ್ಚು ಕುಡಿಯುವುದು ಒಳ್ಳೆಯದಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...