alex Certify ಆರೋಗ್ಯ ಸಮಸ್ಯೆಗಳ ವಿರುದ್ಧ ಹೋರಾಡಲು ಸೇವಿಸಿ ಈ ʼಆಹಾರʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆರೋಗ್ಯ ಸಮಸ್ಯೆಗಳ ವಿರುದ್ಧ ಹೋರಾಡಲು ಸೇವಿಸಿ ಈ ʼಆಹಾರʼ

ಒಮೆಗಾ3 ನಮ್ಮ ದೇಹಕ್ಕೆ ಬೇಕಾಗುವ ಅತಿ ಅಗತ್ಯವಾದ ಪೋಷಕಾಂಶ. ಇದನ್ನು ಸೇವಿಸುವುದರಿಂದ ಹಲವಾರು ಆರೋಗ್ಯ ಸಮಸ್ಯೆಗಳ ವಿರುದ್ಧ ಹೋರಾಡಬಹುದು. ಹಾಗಾಗಿ ಒಮೆಗಾ3 ಇರುವ ಆಹಾರ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸಿ. ಅಂತಹ ಆಹಾರ ಪದಾರ್ಥಗಳ ಪಟ್ಟಿ ಇಲ್ಲಿದೆ ನೋಡಿ.

 *ನಿಮ್ಮ ಆಹಾರದಲ್ಲಿ ಚಿಯಾ ಬೀಜಗಳು, ಅಗಸೆಬೀಜಗಳನ್ನು ಹೆಚ್ಚಾಗಿ ಸೇರಿಸಿ.

*ಹಸಿರು ತರಕಾರಿಗಳು, ಸೊಪ್ಪುಗಳನ್ನು ಹೆಚ್ಚಾಗಿ ತಿನ್ನಿ.

*ಹಸಿವಾಗುವಾಗ ವಾಲ್ ನಟ್ಸ್, ಬಾದಾಮಿ, ಬೆರಿ ಹಣ್ಣುಗಳು ಮುಂತಾದವುಗಳನ್ನು ಬಳಸಿ.

*ಸಮುದ್ರಾಹಾರವಾದ ಮೀನುಗಳನ್ನು ಹೆಚ್ಚಾಗಿ ಸೇವಿಸಿ. ಇದರಲ್ಲಿ ಒಮೆಗಾ 3 ಸಮೃದ್ಧವಾಗಿರುತ್ತದೆ.

*ಪ್ರತಿದಿನ ಒಂದು ಮೊಟ್ಟೆಯನ್ನಾದರೂ ಸೇವಿಸಿ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...