alex Certify ಆಲೂಗಡ್ಡೆಯನ್ನು ಈ 2 ವಿಧಾನದಲ್ಲಿ ಬಳಸುವುದರಿಂದ ಬೆಳ್ಳಗಾಗುತ್ತೆ ನಿಮ್ಮ ತ್ವಚೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಲೂಗಡ್ಡೆಯನ್ನು ಈ 2 ವಿಧಾನದಲ್ಲಿ ಬಳಸುವುದರಿಂದ ಬೆಳ್ಳಗಾಗುತ್ತೆ ನಿಮ್ಮ ತ್ವಚೆ

ಆಲೂಗಡ್ಡೆಯನ್ನು ಅಡುಗೆಗೆ ಬಳಸುತ್ತಾರೆ. ಇದು ಅಡುಗೆಯ ರುಚಿಯನ್ನು ಹೆಚ್ಚಿಸುತ್ತದೆ. ಇದರಿಂದ ನಿಮ್ಮ ಚರ್ಮದ ಸೌಂದರ್ಯವನ್ನುಕೂಡ ಹೆಚ್ಚಿಸಿಕೊಳ್ಳಬಹುದು. ಆಲೂಗಡ್ಡೆಯನ್ನು 2 ವಿಧಾನದಲ್ಲಿ ಬಳಸಿ ನಿಮ್ಮ ಚರ್ಮದಲ್ಲಿರುವ ಕಪ್ಪು ಬಣ್ಣವನ್ನು ತೊಲಗಿಸಬಹುದು.

*ಆಲೂಗಡ್ಡೆಯನ್ನು ತುರಿದು ಅದರ ರಸ ತೆಗೆದು ಅದಕ್ಕೆ 1 ಚಮಚ ಜೇನುತುಪ್ಪ ಸೇರಿಸಿ ಪೇಸ್ಟ್ ತಯಾರಿಸಿ ಮುಖ ಮತ್ತು ಕುತ್ತಿಗೆಗೆ ಹಚ್ಚಿ 15 ನಿಮಿಷ ಬಿಟ್ಟು ಶುದ್ಧ ನೀರಿನಿಂದ ವಾಶ್ ಮಾಡಿ. ಇದರಿಂದ ಕಪ್ಪು ಕಲೆ ನಿವಾರಣೆಯಾಗುತ್ತದೆ.

*1 ಆಲೂಗಡ್ಡೆ ರಸವನ್ನು ತೆಗೆದುಕೊಂಡು 1 ಚಮಚ ಮೊಟ್ಟೆಯ ಬಿಳಿ ಭಾಗ ಮತ್ತು 1 ಚಮಚ ಮೊಸರು ಮಿಕ್ಸ್ ಮಾಡಿ ಚೆನ್ನಾಗಿ ಬೆರೆಸಿ ಮುಖಕ್ಕೆ ಹಚ್ಚಿ 20 ನಿಮಿಷ ಬಿಟ್ಟು ನೀರಿನಿಂದ ತೊಳೆಯಿರಿ. ಇದು ಮುಖದ ಕಾಂತಿ ಹೆಚ್ಚಿಸಲು ಸಹಾಯ ಮಾಡುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...