
ಸಾಲು ಸಾಲು ಸಿನಿಮಾಗಳಲ್ಲಿ ಬಿಜಿಯಾಗಿರುವ ಸ್ಯಾಂಡಲ್ವುಡ್ನ ಬೇಡಿಕೆಯ ನಟಿ ಆಶಿಕಾ ರಂಗನಾಥ್ ಫೋಟೋಶೂಟ್ ಡಬ್ಸ್ಮ್ಯಾಶ್ ಗಳನ್ನು ಮಾಡುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಆಕ್ಟಿವ್ ಇರ್ತಾರೆ.
ಇದೀಗ ಆಶಿಕಾ ರಂಗನಥ್ ಹಾಟ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ ಈ ಫೋಟೋಗಳನ್ನು ಸಾಮಾಜಿಕ ಜಾಲತಾಣವಾದ instagram ನಲ್ಲಿ ಶೇರ್ ಮಾಡಿದ್ದು ನೆಟ್ಟಿಗರಿಂದ ಈ ಫೋಟೋಗಳಿಗೆ ಲೈಕ್ಸ್ ಹಾಗೂ ಕಮೆಂಟ್ಸ್ ಗಳ ಸುರಿಮಳೆಯೇ ಹರಿದು ಬಂದಿವೆ
ಸಿನಿಮಾ ವಿಚಾರಕ್ಕೆ ಬಂದರೆ ‘ಅವತಾರ ಪುರುಷ’, ‘ರೈಮೋ’ ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ಆಶಿಕಾ ರಂಗನಾಥ್ ಇತ್ತೇಚೆಗೆ ತೆಲುಗಿನ ‘ಅಮಿಗೋಸ್’ ಸೇರಿದಂತೆ ಕನ್ನಡದಲ್ಲಿ ‘ಗತವೈಭವ’ ಹಾಗೂ ‘o2’ ಸಿನಿಮಾ ಶೂಟಿಂಗ್ ನಲ್ಲಿ ನಿರತರಾಗಿದ್ದಾರೆ.


