alex Certify ಆಸ್ತಿಗಾಗಿ ಸಹೋದರಿಯ ಮೇಲೆ ಸಹೋದರರಿಬ್ಬರ ಮಾರಣಾಂತಿಕ ಹಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ತಿಗಾಗಿ ಸಹೋದರಿಯ ಮೇಲೆ ಸಹೋದರರಿಬ್ಬರ ಮಾರಣಾಂತಿಕ ಹಲ್ಲೆ

ಬಾಗಲಕೋಟೆ: ಹುಟ್ಟುತ್ತಾ ಅಣ್ಣತಮ್ಮಂದಿರು, ಬೆಳೆಯುತ್ತಾ ದಾಯಾದಿಗಳು ಎಂಬ ಮಾತಿಗೆ ಈ ಘಟನೆ ಸಾಕ್ಷಿ ಎಂಬಂತಿದೆ. ಆಸ್ತಿ ವಿಚಾರಕ್ಕೆ ಸಹೋದರರಿಬ್ಬರು ಸಹೋದರಿಯ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಅಮೀನಗಢ ಪಟ್ಟಣದಲ್ಲಿ ನಡೆದಿದೆ.

ಕವಿತಾ ಹಿರೇಮಠ ಎಂಬುವವರ ಕುತ್ತಿಗೆಗೆ ಸಹೋದರರಾದ ಚಂದ್ರಶೇಖರ್ ಹಾಗೂ ಕುಮಾರಸ್ವಾಮಿ ಹಿರೇಮಠ ಎಂಬುವವರು ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಕವಿತಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಮೀನಗಢ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...