alex Certify ಆಸ್ತಿ ವಿವರ ಸಲ್ಲಿಕೆ ಕುರಿತಂತೆ ಸರ್ಕಾರಿ ನೌಕರರಿಗೆ ಇಲ್ಲಿದೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ತಿ ವಿವರ ಸಲ್ಲಿಕೆ ಕುರಿತಂತೆ ಸರ್ಕಾರಿ ನೌಕರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಆಸ್ತಿ ವಿವರ ಸಲ್ಲಿಕೆ ಕುರಿತಂತೆ ರಾಜ್ಯ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.

ಆಸ್ತಿ ವಿವರ ಸಲ್ಲಿಕೆಯನ್ನು ಡಿಸೆಂಬರ್ 31ರ ಬದಲಿಗೆ ಮಾರ್ಚ್ 31ರ ಒಳಗೆ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸುವಂತೆ ಸೂಚಿಸಲಾಗಿದೆ.

ಈ ಕುರಿತಂತೆ ಸುತ್ತೋಲೆ ಹೊರಡಿಸಲಾಗಿದ್ದು, ಸರ್ಕಾರಿ ನೌಕರರು, ಅಧಿಕಾರಿಗಳು ಎಲ್ಲಾ ಮಾಹಿತಿಗಳನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಸಂಬಂಧಪಟ್ಟ ಹಿರಿಯ ಅಧಿಕಾರಿಗಳ ಮೂಲಕ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಸಲ್ಲಿಸುವಂತೆ ಸೂಚಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...