alex Certify ಇಂದಿನಿಂದ ಸಿಇಟಿ ಪರೀಕ್ಷೆ: EXAM ಬರೆಯಲಿರುವ ವಿದ್ಯಾರ್ಥಿಗಳಿಗೆ ‘ಆಲ್ ದ ಬೆಸ್ಟ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿನಿಂದ ಸಿಇಟಿ ಪರೀಕ್ಷೆ: EXAM ಬರೆಯಲಿರುವ ವಿದ್ಯಾರ್ಥಿಗಳಿಗೆ ‘ಆಲ್ ದ ಬೆಸ್ಟ್’

ಎಂಜಿನಿಯರಿಂಗ್, ವೈದ್ಯಕೀಯ, ಕೃಷಿ, ಪಶು ವೈದ್ಯಕೀಯ, ಫಾರ್ಮಸಿ ಮುಂತಾದ ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿಗಾಗಿ ಇಂದಿನಿಂದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯುತ್ತಿದ್ದು, ಈ ಬಾರಿ ಒಟ್ಟು 2,16,525 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.

ಮೊದಲ ದಿನ ಅಂದರೆ ಜೂನ್ 16ರಂದು ಬೆಳಗ್ಗೆ 10.30 ರಿಂದ 11.50 ರವರೆಗೆ ಜೀವಶಾಸ್ತ್ರ ಮಧ್ಯಾಹ್ನ 2.30 ರಿಂದ 3.50 ರ ವರೆಗೆ ಗಣಿತ ಪರೀಕ್ಷೆ ನಡೆಯಲಿದ್ದು ಜೂನ್ 17ರಂದು ಬೆಳಗ್ಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ.

ಜೂನ್ 18ರಂದು ಹೊರನಾಡು ಮತ್ತು ಗಡಿನಾಡ ಕನ್ನಡಿಗ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ಬರೆಯುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಶುಭ ಹಾರೈಕೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...