alex Certify ಇಂದು ʼಸಾಹಸಸಿಂಹʼ ವಿಷ್ಣುವರ್ಧನ್ ಅವರ 71ನೇ ಹುಟ್ಟುಹಬ್ಬ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ʼಸಾಹಸಸಿಂಹʼ ವಿಷ್ಣುವರ್ಧನ್ ಅವರ 71ನೇ ಹುಟ್ಟುಹಬ್ಬ

ಇಂದು ಸಾಹಸಸಿಂಹ ವಿಷ್ಣುವರ್ಧನ್ ಅವರ 71ನೇ ಜನ್ಮದಿನ. ನಟ ವಿಷ್ಣುವರ್ಧನ್ ‘ವಂಶವೃಕ್ಷ’ ಎಂಬ ಚಿತ್ರದಲ್ಲಿ ಬಾಲನಟನಾಗಿ ಅಭಿನಯಿಸುವ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು.

1972ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ನಿರ್ದೇಶನದ ‘ನಾಗರಹಾವು’ ಸಿನಿಮಾದಲ್ಲಿ ನಾಯಕನಾಗಿ ನಟಿಸಿದರು. ಈ ಚಿತ್ರ ಸೂಪರ್ ಡೂಪರ್ ಹಿಟ್ ಆಗುವ ಮೂಲಕ ಹಲವು ದಾಖಲೆಗಳನ್ನು ಬರೆಯಿತು. ವಿಷ್ಣುವರ್ಧನ್ ಸುಮಾರು 220 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

ನಂಬಲಸಾಧ್ಯವಾದರೂ ಇದು ಸತ್ಯ…! ತಿನ್ನಲು ಯೋಗ್ಯವಲ್ಲ ಈ ವಿಚಿತ್ರ ಕೋಳಿ

ಅಭಿನಯ ಭಾರ್ಗವ ವಿಷ್ಣುವರ್ಧನ್ 2009 ಡಿಸೆಂಬರ್ 30ರಂದು ನಿಧನರಾದರು. ವಿಷ್ಣುವರ್ಧನ್ ಕೊನೆಯದಾಗಿ ನಟಿಸಿದ ಪಿ ವಾಸು ನಿರ್ದೇಶನದ ‘ಆಪ್ತರಕ್ಷಕ’ ಸಿನಿಮಾ 2010 ರಲ್ಲಿ ತೆರೆಕಂಡಿತ್ತು. ಇಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸಿನಿಮಾ ಕಲಾವಿದರು ವಿಷ್ಣುವರ್ಧನ್ ಅವರ ಫೋಟೋ ಹಂಚಿಕೊಳ್ಳುವ ಮೂಲಕ ವಿಷ್ಣುವರ್ಧನ್ ಅವರನ್ನು ಸ್ಮರಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...