alex Certify ಇಂದು ಟಿ ಟ್ವೆಂಟಿ ವಿಶ್ವಕಪ್ ಫೈನಲ್ ನಲ್ಲಿ ನ್ಯೂಜಿಲ್ಯಾಂಡ್ ಹಾಗೂ ಆಸ್ಟ್ರೇಲಿಯಾ ಹಣಾಹಣಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಟಿ ಟ್ವೆಂಟಿ ವಿಶ್ವಕಪ್ ಫೈನಲ್ ನಲ್ಲಿ ನ್ಯೂಜಿಲ್ಯಾಂಡ್ ಹಾಗೂ ಆಸ್ಟ್ರೇಲಿಯಾ ಹಣಾಹಣಿ

ಟಿ ಟ್ವೆಂಟಿ ವಿಶ್ವಕಪ್ ಸೂಪರ್‌ 12ನಲ್ಲಿ ಸಾಕಷ್ಟು ಪಂದ್ಯಗಳನ್ನು ಗೆದ್ದು ಬಲಿಷ್ಠ ತಂಡಗಳಾಗಿದ್ದ ಪಾಕಿಸ್ತಾನ ಹಾಗೂ ಇಂಗ್ಲೆಂಡ್ ತಂಡಗಳನ್ನು ಬಗ್ಗುಬಡಿದು ಫೈನಲ್ ಗೆ ಎಂಟ್ರಿ ಕೊಟ್ಟಿರುವ ಆಸ್ಟ್ರೇಲಿಯಾ ಹಾಗೂ ನ್ಯೂಜಿಲ್ಯಾಂಡ್ ತಂಡ ಇಂದು ದುಬೈ ನಲ್ಲಿ ಸೆಣಸಾಟ ನಡೆಸಲು ಸಜ್ಜಾಗಿವೆ.

SHOCKING: ಅಂಗನವಾಡಿ ಹಿಂಭಾಗದಲ್ಲೇ ಕತ್ತು ಕೊಯ್ದು ಕಾರ್ಯಕರ್ತೆ ಹತ್ಯೆ

ನ್ಯೂಜಿಲ್ಯಾಂಡ್ ತಂಡ ಏಕದಿನ ವಿಶ್ವಕಪ್ ನಲ್ಲಿ ಎರಡು ಬಾರಿ ಫೈನಲ್ ಪ್ರವೇಶಿಸಿ ಸೋಲು ಕಂಡಿದೆ ಇದೀಗ ಟಿ ಟ್ವೆಂಟಿ ವಿಶ್ವಕಪ್ ನಲ್ಲಿ ಗೆಲುವು ಸಾಧಿಸುತ್ತಾ ಕಾದು ನೋಡಬೇಕಾಗಿದೆ. ಕೇನ್ ವಿಲಿಯಮ್ಸನ್ ನಾಯಕತ್ವದ ನ್ಯೂಜಿಲ್ಯಾಂಡ್ ಹಾಗೂ ಆರೊನ್ ಫಿಂಚ್ ನಾಯಕತ್ವದ ಆಸ್ಟ್ರೇಲಿಯಾ ಈ ಎರಡು ತಂಡಗಳು ಕ್ರಿಕೆಟ್ ಪ್ರೇಮಿಗಳ ಮೆಚ್ಚಿನ ತಂಡಗಳಾಗಿವೆ. ಸೆಮಿಫೈನಲ್ ನ 2ಪಂದ್ಯಗಳು ಈಗಾಗಲೇ ಪ್ರೇಕ್ಷಕರಿಗೆ ಸಾಕಷ್ಟು ಮನರಂಜನೆ ನೀಡಿವೆ ಉಭಯ ತಂಡಗಳಲ್ಲಿ ಆಲ್ ರೌಂಡರ್ ಗಳ ಸಂಖ್ಯೆ ಹೆಚ್ಚಾಗಿದ್ದು ಇಂದು ರನ್  ಹೊಳೆ ಹರಿಯುವ ಸಾಧ್ಯತೆ ಹೆಚ್ಚಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...