alex Certify ಇಂದು ಟಿ ಟ್ವೆಂಟಿ ವಿಶ್ವಕಪ್ ಸೂಪರ್‌ 12 ಮೊದಲನೇ ಪಂದ್ಯ: ದಕ್ಷಿಣ ಆಫ್ರಿಕಾ – ಆಸ್ಟ್ರೇಲಿಯಾ ಮುಖಾಮುಖಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಟಿ ಟ್ವೆಂಟಿ ವಿಶ್ವಕಪ್ ಸೂಪರ್‌ 12 ಮೊದಲನೇ ಪಂದ್ಯ: ದಕ್ಷಿಣ ಆಫ್ರಿಕಾ – ಆಸ್ಟ್ರೇಲಿಯಾ ಮುಖಾಮುಖಿ

ಸೂಪರ್‌ 12 ಆಯ್ಕೆಯ ಪಂದ್ಯಗಳು ನಿನ್ನೆ ಮುಕ್ತಾಯವಾಗಿದ್ದು, ಶ್ರೀಲಂಕಾ ಬಾಂಗ್ಲಾದೇಶ ಸೇರಿದಂತೆ ಸ್ಕಾಟ್ಲೆಂಡ್ ಹಾಗೂ ನಮೀಬಿಯಾ ತಂಡಗಳು ಸೂಪರ್‌ 12ಗೆ ಪ್ರವೇಶ ಪಡೆದಿವೆ. ಇಂದು ಟಿ ಟ್ವೆಂಟಿ ವಿಶ್ವಕಪ್ ಸೂಪರ್‌ 12ರ ಮೊದಲನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ಮುಖಾಮುಖಿಗಲಿವೆ. ಮಧ್ಯಾಹ್ನ 3:30ಕ್ಕೆ ಪಂದ್ಯ ಪ್ರಸಾರವಾಗಲಿದೆ.

ಬಾಲಕನಿಗೆ ಸಾಂತ್ವನ ಹೇಳಿದ ಪುಟ್ಟ ಹುಡುಗಿ: ಹೃದಯಸ್ಪರ್ಶಿ ವಿಡಿಯೋ ವೈರಲ್

ಈ ಎರಡು ತಂಡಗಳು ಕ್ರಿಕೆಟ್ ಪ್ರೇಮಿಗಳ ಫೇವರಿಟ್ ತಂಡಗಳಾಗಿವೆ. ಐಸಿಸಿ ಟಿ ಟ್ವೆಂಟಿ ರ್ಯಾಂಕಿಂಗ್ ನಲ್ಲಿ ದಕ್ಷಿಣ ಆಫ್ರಿಕಾ 5ನೇ ಸ್ಥಾನದಲ್ಲಿದ್ದರೆ ಆಸ್ಟ್ರೇಲಿಯಾ ತಂಡ 7ನೇ ಸ್ಥಾನದಲ್ಲಿದೆ. ಅಬುಧಾಬಿಯ ಶೇಖ್ ಸೈಯದ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದ್ದು, ಉಭಯ ತಂಡಗಳಿಂದ ರನ್ ಹೊಳೆ ಹರಿಯುವ ಸಾಧ್ಯತೆ ಹೆಚ್ಚಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...