alex Certify ಇಂದು ದಕ್ಷಿಣ ಆಫ್ರಿಕಾ ಹಾಗೂ ಐರ್ಲೆಂಡ್ ನಡುವಣ ಎರಡನೇ ಟಿ20 ಪಂದ್ಯ: ಸರಣಿ ಕೈವಶ ಮಾಡಿಕೊಳ್ಳುವ ಉತ್ಸಾಹದಲ್ಲಿ ದಕ್ಷಿಣ ಆಫ್ರಿಕಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ದಕ್ಷಿಣ ಆಫ್ರಿಕಾ ಹಾಗೂ ಐರ್ಲೆಂಡ್ ನಡುವಣ ಎರಡನೇ ಟಿ20 ಪಂದ್ಯ: ಸರಣಿ ಕೈವಶ ಮಾಡಿಕೊಳ್ಳುವ ಉತ್ಸಾಹದಲ್ಲಿ ದಕ್ಷಿಣ ಆಫ್ರಿಕಾ

ಬೆಲ್ ಫಾಸ್ಟ್ ನ ಸಿವಿಲ್ ಸರ್ವಿಸ್ ಕ್ರಿಕೆಟ್ ಕ್ಲಬ್ ಕ್ರೀಡಾಂಗಣದಲ್ಲಿ ಇಂದು ದಕ್ಷಿಣ ಆಫ್ರಿಕಾ ಹಾಗೂ ಐರ್ಲೆಂಡ್ ನಡುವಣ ಟಿ ಟ್ವೆಂಟಿ ಸರಣಿಯ ಎರಡನೇ ಪಂದ್ಯ ನಡೆಯಲಿದೆ. ತೆಂಬಾ ಬವುಮಾ ನಾಯಕತ್ವದ ದಕ್ಷಿಣ ಆಫ್ರಿಕಾ ತಂಡ ಈಗಾಗಲೇ ಮೊದಲ ಟಿ ಟ್ವೆಂಟಿ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದ್ದು, ಸರಣಿ ಕೈವಶ ಮಾಡಿಕೊಳ್ಳುವ ಉತ್ಸಾಹದಲ್ಲಿದ್ದಾರೆ.

ಇಂದು ಬಾಂಗ್ಲಾದೇಶ ಹಾಗೂ ಜಿಂಬಾಬ್ವೆ ನಡುವಣ ಟಿ ಟ್ವೆಂಟಿ ಸರಣಿಯ ಮೊದಲ ಪಂದ್ಯ

ಆಂಡ್ರ್ಯೂ ಬಾಲ್ಬಿರ್ನಿ ನಾಯಕತ್ವದ ಐರ್ಲೆಂಡ್ ತಂಡ ಕಳೆದ ಪಂದ್ಯದಲ್ಲಿ ಟಿ ಟ್ವೆಂಟಿ ನಂಬರ್ 1 ಬೌಲರ್ ಆದ ದಕ್ಷಿಣ ಆಫ್ರಿಕಾದ ಟಬ್ರೈಜ್ ಶಮ್ಸಿ ಬೌಲಿಂಗ್ ದಾಳಿಗೆ ತತ್ತರಿಸಿ ಹೋಗಿತ್ತು. ಇಂದು ಐರ್ಲೆಂಡ್ ತಂಡಕ್ಕೆ ಗೆಲುವು ಅನಿವಾರ್ಯವಾಗಿದೆ. ಇಂದು ಎರಡೂ ತಂಡಗಳ ನಡುವೆ ಜಿದ್ದಾಜಿದ್ದಿ ಹೋರಾಟ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...