alex Certify ಇಂದು ಧನ್ವೀರ್ ಹುಟ್ಟುಹಬ್ಬಕ್ಕೆ ‘ಬೈ 2 ಲವ್’ ಚಿತ್ರ‌ ತಂಡದಿಂದ ವಿಶೇಷ ಉಡುಗೊರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಧನ್ವೀರ್ ಹುಟ್ಟುಹಬ್ಬಕ್ಕೆ ‘ಬೈ 2 ಲವ್’ ಚಿತ್ರ‌ ತಂಡದಿಂದ ವಿಶೇಷ ಉಡುಗೊರೆ

ಇಂದು ನಟ ಧನ್ವೀರ್ ಗೌಡ 26ನೇ ವಸಂತಕ್ಕೆ ಕಾಲಿಟ್ಟಿದ್ದು ಅವರ ನಟನೆಯ ಬಹುನಿರೀಕ್ಷೆಯ ‘ಬೈ2 ಲವ್’ ಚಿತ್ರದ ಟೀಸರ್ ವೊಂದನ್ನು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಸಂಜೆ 4-02ಕ್ಕೆ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ.

BIG NEWS: ಜ.1ರಿಂದ ಬದಲಾಗಲಿದೆ ATM, ಡೆಬಿಟ್ ಕಾರ್ಡ್ ಗೆ ಸಂಬಂಧಿಸಿದ ಈ ನಿಯಮ

ಈ ಚಿತ್ರವನ್ನು ಹರಿ ಸಂತೋಷ್ ನಿರ್ದೇಶಿಸಿದ್ದು, ಕೆವಿಎನ್ ಪ್ರೊಡಕ್ಷನ್ ಮತ್ತು ಸುಪ್ರೀತ್ ಪ್ರೊಡಕ್ಷನ್ ನಿರ್ಮಾಣ ಮಾಡಿದ್ದಾರೆ ‘ಕಿಸ್’ ಸಿನಿಮಾ ಖ್ಯಾತಿಯ ಶ್ರೀಲೀಲಾ ನಾಯಕಿಯಾಗಿ ಅಭಿನಯಿಸಿದ್ದಾರೆ. ಈಗಾಗಲೇ ಈ ಚಿತ್ರದ ಶೂಟಿಂಗ್ ಮುಕ್ತಾಯವಾಗಿದ್ದು ಇನ್ನೇನು ತೆರೆಮೇಲೆ ಬರುವುದೊಂದೇ ಬಾಕಿ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...