alex Certify ಇಂದು ಪ್ರಕಟವಾಗಲಿರುವ ‘ನೀಟ್’ ಫಲಿತಾಂಶ ತಿಳಿಯಲು ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಪ್ರಕಟವಾಗಲಿರುವ ‘ನೀಟ್’ ಫಲಿತಾಂಶ ತಿಳಿಯಲು ಇಲ್ಲಿದೆ ಮಾಹಿತಿ

ವೈದ್ಯಕೀಯ ಮತ್ತು ದಂತ ವೈದ್ಯಕೀಯ, ಆಯುಷ್ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾಗಿದ್ದ ನೀಟ್ ಫಲಿತಾಂಶವನ್ನು ಇಂದು ಪ್ರಕಟಿಸಲಾಗುತ್ತಿದ್ದು, ಫಲಿತಾಂಶ ತಿಳಿಯಲು ಮಾಹಿತಿ ಇಲ್ಲಿದೆ.

ವಿದ್ಯಾರ್ಥಿಗಳು ಫಲಿತಾಂಶವನ್ನು ವೆಬ್ ಸೈಟ್ ನಲ್ಲಿ ವೀಕ್ಷಿಸಬಹುದಾಗಿದ್ದು, ಇದಕ್ಕಾಗಿ neet.nta.nic.in ಗೆ ಭೇಟಿ ನೀಡಬೇಕಾಗುತ್ತದೆ.

ತಮ್ಮ ಲಾಗಿನ್ ಐಡಿ, ಜನ್ಮ ದಿನಾಂಕ ಹಾಗೂ ನೋಂದಣಿ ಸಂಖ್ಯೆ ನಮೂದಿಸಿ ಫಲಿತಾಂಶ ಪಡೆಯಬಹುದಾಗಿದೆ ಎಂದು ತಿಳಿಸಲಾಗಿದೆ.

ಜುಲೈ 17ರಂದು ನಡೆದಿದ್ದ ನೀಟ್ ಪರೀಕ್ಷೆಯನ್ನು ಬರೆಯಲು 18 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...