alex Certify ಇಂದು ಪ್ರಿಯಾಂಕ ಉಪೇಂದ್ರ ಅಭಿನಯದ ‘1980’ ಸಿನಿಮಾದ ಟ್ರೈಲರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಪ್ರಿಯಾಂಕ ಉಪೇಂದ್ರ ಅಭಿನಯದ ‘1980’ ಸಿನಿಮಾದ ಟ್ರೈಲರ್ ರಿಲೀಸ್

ರಾಜ್ ಕಿರಣ್ ನಿರ್ದೇಶನದ ಪ್ರಿಯಾಂಕ ಉಪೇಂದ್ರ ಅಭಿನಯದ ‘1980’ ಚಿತ್ರದ ಟ್ರೈಲರ್ ಅನ್ನು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಸಂಜೆ 6:30ಕ್ಕೆ ರಿಲೀಸ್ ಮಾಡಲಿದ್ದಾರೆ.

ಚಿಕ್ಕಮಗಳೂರು ಹಾಗೂ ಮಡಿಕೇರಿಯಲ್ಲೇ ಈ ಸಿನಿಮಾ ಚಿತ್ರೀಕರಣವನ್ನು ಹೆಚ್ಚಾಗಿ ನಡೆಸಿದ್ದಾರೆ ಎಂದು ಹೇಳಲಾಗಿದೆ. ಈಗಾಗಲೇ ಈ ಚಿತ್ರ ಟೀಸರ್ ಮೂಲಕ ಪ್ರೇಕ್ಷಕರ ಗಮನ ಸೆಳೆದಿದೆ.

BIG NEWS: ನಿಗೂಢ ಜ್ವರಕ್ಕೆ 8 ಮಕ್ಕಳು ಬಲಿ…..!

ಪೂಜಶ್ರೀ ಪ್ರೊಡಕ್ಷನ್ ಹಾಗೂ ನೇಸರ ಪ್ರೊಡಕ್ಷನ್ ಬ್ಯಾನರ್ ನಡಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇದೊಂದು ಸೈಕಲಾಜಿಕಲ್ ಥ್ರಿಲ್ಲರ್ ಸಿನಿಮಾ ಎಂದು  ಹೇಳಲಾಗಿದೆ. ರಮೇಶ್ ಪಂಡಿತ್, ಶರಣ್ಯಾ ಶೆಟ್ಟಿ, ಭಾನು ಪ್ರಿಯಾ, ಧನುಷ್ ಗೌಡ, ಅರವಿಂದ್ ರಾವ್ ಸೇರಿದಂತೆ ಮೊದಲಾದ ಕಲಾವಿದರು ತೆರೆ ಹಂಚಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...