ಇಂದು ಬಾಂಗ್ಲಾದೇಶ ಹಾಗೂ ಜಿಂಬಾಬ್ವೆ ನಡುವಣ ಏಕದಿನ ಸರಣಿಯ ಮೊದಲನೇ ಪಂದ್ಯ ನಡೆಯಲಿದೆ. ತಮೀಮ್ ಇಕ್ಬಾಲ್ ನಾಯಕತ್ವದ ಬಾಂಗ್ಲಾದೇಶ ತಂಡ ಐಸಿಸಿ ಏಕದಿನ ರ್ಯಾಂಕಿಂಗ್ ನಲ್ಲಿ 7ನೇ ಸ್ಥಾನದಲ್ಲಿದ್ದರೇ ಬ್ರೆಂಡನ್ ಟೇಲರ್ ನಾಯಕತ್ವದ ಜಿಂಬಾಬ್ವೆ ತಂಡ ಐಸಿಸಿ ಏಕದಿನ ರ್ಯಾಂಕಿಂಗ್ ನಲ್ಲಿ 13ನೇ ಸ್ಥಾನ ಕಾಯ್ದುಕೊಂಡಿದೆ. ಇಂದು ಮಧ್ಯಾಹ್ನ 1 ಘಂಟೆಗೆ ಪಂದ್ಯ ಪ್ರಾರಂಭವಾಗಲಿದೆ.
ಖಾತೆಗೆ 2 ಸಾವಿರ ರೂ. ಜಮಾ: ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ
ಬಾಂಗ್ಲಾದೇಶ ತಂಡ ಜಿಂಬಾಬ್ವೆ ವಿರುದ್ಧ ಈಗಾಗಲೇ ಟೆಸ್ಟ್ ನಲ್ಲಿ ಜಯ ಗಳಿಸಿದೆ. ಇಂದಿನಿಂದ ಜುಲೈ 20ರವರೆಗೆ 3 ಏಕದಿನ ಪಂದ್ಯಗಳು ನಡೆಯುತ್ತಿದ್ದು. ಜುಲೈ 23ರಿಂದ ಟಿ ಟ್ವೆಂಟಿ ಸರಣಿ ಆರಂಭವಾಗಲಿದೆ ಬಾಂಗ್ಲಾದೇಶ ತಂಡದ ಅನುಭವಿ ಆಟಗಾರ ವಿಕೆಟ್ ಕೀಪರ್ ಮುಷ್ಫೀಕುರ್ ರಹೀಮ್ ಇಂದು ಕಣಕ್ಕಿಳಿಯುವ ಸಾಧ್ಯತೆ ಇಲ್ಲ ಎಂದು ಹೇಳಲಾಗಿದೆ.