alex Certify ಇಂದು ಬಿಡುಗಡೆಯಾಗಲಿದೆ ಗುರು ಶಿಷ್ಯರು ಚಿತ್ರದ ಮತ್ತೊಂದು ಹಾಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಬಿಡುಗಡೆಯಾಗಲಿದೆ ಗುರು ಶಿಷ್ಯರು ಚಿತ್ರದ ಮತ್ತೊಂದು ಹಾಡು

ಜಡೇಶ ಕೆ ಹಂಪಿ ನಿರ್ದೇಶನ ಶರಣ್ ನಟನೆಯ ಗುರು ಶಿಷ್ಯರು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣುತ್ತಿದ್ದು ಇಂದು ಈ ಸಿನಿಮಾ ಮತ್ತೊಂದು ಲಿರಿಕಲ್ ಸಾಂಗ್ ಒಂದನ್ನು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ. “ಬಾಳ ಒಳ್ಳೆವ್ರು ನಮ್ ಮೇಷ್ಟ್ರು” ಎಂಬ ಹಾಡೊಂದನ್ನು ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಲಿದ್ದಾರೆ.

ಸ್ಪೋರ್ಟ್ಸ್ ಲವ್ ಸ್ಟೋರಿ ಆಧಾರಿತ ಈ ಚಿತ್ರದಲ್ಲಿ ಶರಣ್ ಖೋ ಖೋ ಕೋಚ್ ಆಗಿ ಕಾಣಿಸಿಕೊಂಡಿದ್ದು, ಶರಣ್ ಗೆ ಜೋಡಿಯಾಗಿ ನಿಶ್ವಿಕಾ ನಾಯ್ಡು ಅಭಿನಯಿಸಿದ್ದಾರೆ. ಲಡ್ಡು ಸಿನಿಮಾ ಹೌಸ್ ಬ್ಯಾನರ್ ನಡಿ ಶರಣ್ ಹಾಗೂ ತರುಣ್ ಸುಧೀರ್ ಈ ಸಿನಿಮಾ ನಿರ್ಮಾಣ ಮಾಡಿದ್ದು, ಖ್ಯಾತ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...