alex Certify ಇಂದು ಬಿಡುಗಡೆಯಾಗಲಿದೆ ‘ಶುಭಮಂಗಳ’ ಚಿತ್ರದ ಲಿರಿಕಲ್ ಸಾಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಬಿಡುಗಡೆಯಾಗಲಿದೆ ‘ಶುಭಮಂಗಳ’ ಚಿತ್ರದ ಲಿರಿಕಲ್ ಸಾಂಗ್

ಸಂತೋಷ್ ಗೋಪಾಲ್ ನಿರ್ದೇಶನದ ‘ಶುಭಮಂಗಳ’ ಚಿತ್ರದ ಟ್ರೈಲರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿ ಪ್ರೇಕ್ಷಕರ ಗಮನಸೆಳೆದಿತ್ತು.

ಇದೀಗ ಈ ಸಿನಿಮಾದ ‘ಉರುಳಿವೆ ಕ್ಷಣ’ ಎಂಬ ಲಿರಿಕಲ್ ವಿಡಿಯೋವೊಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಇಂದು ಸಂಜೆ 5 ಗಂಟೆಗೆ ರಿಲೀಸ್ ಆಗಲಿದೆ.

ಪಂಚಮ್ ಜೀವ ಧ್ವನಿಯಲ್ಲಿ ಮೂಡಿಬಂದಿರುವ ಈ ಹಾಡಿಗೆ ಜೂಡಾ ಸ್ಯಾಂಡಿ ಸಂಗೀತ ಹಾಗೂ ಕೆ. ಕಲ್ಯಾಣ್ ಸಾಹಿತ್ಯವಿದೆ

ಆಯಕ್ತ ಫಿಲ್ಮ್ಸ್ ಬ್ಯಾನರ್ ನಡಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಹಿತಾ ಚಂದ್ರಶೇಖರ್, ಮೇಘನಾ ಗಾಂವ್ಕರ್, ಸಿದ್ಧಾರ್ಥ ಮಾಧ್ಯಮಿಕ, ರಾಕೇಶ್ ಮಾಯಾ ಹಾಗೂ ದೀಪ್ತಿ ನಾಗೇಂದ್ರ ಮುಖ್ಯ ಭೂಮಿಕೆಯಲ್ಲಿದ್ದಾರೆ. ಇದೊಂದು ಫ್ಯಾಮಿಲಿ ಎಂಟರ್ ಟೇನರ್ ಸಿನಿಮಾ ಎಂದು ಹೇಳಲಾಗಿದೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...