alex Certify ಇಂದು ಬಿಡುಗಡೆ ದಿನಾಂಕ ಘೋಷಣೆ ಮಾಡಲಿದೆ ‘ಲವ್ ಸ್ಟೋರಿ’ ಚಿತ್ರತಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಬಿಡುಗಡೆ ದಿನಾಂಕ ಘೋಷಣೆ ಮಾಡಲಿದೆ ‘ಲವ್ ಸ್ಟೋರಿ’ ಚಿತ್ರತಂಡ

ನಾಗಚೈತನ್ಯ ಹಾಗೂ ಸಾಯಿ ಪಲ್ಲವಿ ಅಭಿನಯದ ‘ಲವ್ ಸ್ಟೋರಿ’ ಚಿತ್ರ ಏಪ್ರಿಲ್ ನಲ್ಲೇ ಬಿಡುಗಡೆಯಾಗಬೇಕಿತ್ತು. ಕೊರೊನಾ ಕಾರಣದಿಂದ ಮುಂದೂಡಲಾಯಿತು. ಇಂದು ಹೊಸ ಬಿಡುಗಡೆ ದಿನಾಂಕವನ್ನು ಘೋಷಿಸಲು ಚಿತ್ರತಂಡ ಸಜ್ಜಾಗಿದೆ. ಇಂದು ಬೆಳಿಗ್ಗೆ 11.07ಕ್ಕೆ ಹೊಸ ಡೇಟ್ ಅನೌನ್ಸ್ ಮಾಡಲಿದ್ದಾರೆ.

ಮನವನ್ನು ಮುದಗೊಳಿಸುತ್ತೆ ಬೆಕ್ಕಿನ ಮುದ್ದಾದ ವಿಡಿಯೋ

ಶೇಖರ್ ಕಮ್ಮುಲ ನಿರ್ದೇಶನದ ಈ ಚಿತ್ರದಲ್ಲಿ ದೇವಯಾನಿ, ರಾವ್ ರಮೇಶ್, ಸತ್ಯಂ ರಾಜೇಶ್ ಸೇರಿದಂತೆ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದು, ಇದೊಂದು ರೊಮ್ಯಾಂಟಿಕ್ ಡ್ರಾಮಾ ಕಥಾಹಂದರ ಹೊಂದಿರುವ ಚಿತ್ರ ಎಂದು ಹೇಳಲಾಗಿದೆ. ಅಮಿಗೋಸ್ ಕ್ರಿಯೇಷನ್ಸ್ ಬ್ಯಾನರ್ ನಡಿ ಈ ಸಿನಿಮಾ ನಿರ್ಮಾಣ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...