alex Certify ಇಂದು ಮಹೇಶ್ ಬಾಬು ನಟನೆಯ ‘ರಾಜಕುಮಾರುಡು’ ಸಿನಿಮಾ ಬಿಡುಗಡೆಯಾದ ದಿನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಮಹೇಶ್ ಬಾಬು ನಟನೆಯ ‘ರಾಜಕುಮಾರುಡು’ ಸಿನಿಮಾ ಬಿಡುಗಡೆಯಾದ ದಿನ

ಟಾಲಿವುಡ್ ನ ಖ್ಯಾತ ನಟ ಮಹೇಶ್ ಬಾಬು ಅಭಿನಯದ ಮೊಟ್ಟ ಮೊದಲ ಸಿನಿಮಾ ‘ರಾಜಕುಮಾರುಡು’ ತೆರೆಮೇಲೆ ಬಂದು ಇಂದಿಗೆ 22 ವರ್ಷಗಳಾಗಿವೆ. ಬಾಲಿವುಡ್ ನಟಿ ಪ್ರೀತಿ ಜಿಂಟಾ ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದರು ಕೊವೆಲಮುಡಿ ರಾಘವೇಂದ್ರ ರಾವ್‌ ನಿರ್ದೇಶನದ ಈ ಸಿನಿಮಾವನ್ನು 1999 ಜುಲೈ 30ರಂದು ಬಿಡುಗಡೆ ಮಾಡಲಾಗಿತ್ತು.

ಹೊಸ ಲುಕ್ ನಲ್ಲಿ ಕಾಣಿಸಿಕೊಂಡ `ಕ್ಯಾಪ್ಟನ್ ಕೂಲ್’

ರೊಮ್ಯಾಂಟಿಕ್ ಕಾಮಿಡಿ ಆಧಾರಿತ ಈ ಚಿತ್ರ ಸೂಪರ್ ಡೂಪರ್ ಹಿಟ್ ಆಗುವ ಮೂಲಕ ಬಾಕ್ಸಾಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿತ್ತು ವೈಜಯಂತಿ ಮೂವೀಸ್ ಬ್ಯಾನರ್ ನಡಿ ಅಶ್ವಿನಿ ದತ್ ನಿರ್ಮಾಣ ಮಾಡಿದ್ದರು. ಪ್ರಕಾಶ್ ರಾಜ್,  ಜಯಪ್ರಕಾಶ್ ರೆಡ್ಡಿ, ಸುಮಲತಾ, ಶ್ರೀಹರಿ, ಬ್ರಹ್ಮಾನಂದಂ, ಸೇರಿದಂತೆ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ತೆರೆ ಹಂಚಿಕೊಂಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...