alex Certify ಇಂದು ‘ರತ್ನನ್ ಪ್ರಪಂಚ’ ಚಿತ್ರದ ‘ಅಲೆಮಾರಿಯೇ’ ಹಾಡು ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ‘ರತ್ನನ್ ಪ್ರಪಂಚ’ ಚಿತ್ರದ ‘ಅಲೆಮಾರಿಯೇ’ ಹಾಡು ರಿಲೀಸ್

ಡಾಲಿ ಧನಂಜಯ್ ಅಭಿನಯದ ರೋಹಿತ್ ಪದಕಿ ನಿರ್ದೇಶನದ ‘ರತ್ನನ್ ಪ್ರಪಂಚ’ ಚಿತ್ರದ ‘ಅಲೆಮಾರಿಯೇ’ ಎಂಬ ಹಾಡನ್ನು ಇಂದು ಲಹರಿ ಮ್ಯೂಸಿಕ್ ಯುಟ್ಯೂಬ್ ಚಾನೆಲ್ ನಲ್ಲಿ ಬೆಳಿಗ್ಗೆ 12:34ಕ್ಕೆ ರಿಲೀಸ್ ಮಾಡಿದ್ದಾರೆ. ಸಂಜೀತ್ ಹೆಗ್ಡೆ ಧ್ವನಿಯಲ್ಲಿ ಮೂಡಿ ಬಂದಿರುವ ಈ ಹಾಡಿಗೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದು ನಿರ್ದೇಶಕ ರೋಹಿತ್ ಪದಕಿ ಅವರ ಸಾಹಿತ್ಯವಿದೆ.

BREAKING: 411 ನೇ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ ಎಸ್.ಎಂ. ಕೃಷ್ಣ

ಈ ಚಿತ್ರವನ್ನು ಕೆ ಆರ್ ಜಿ ಸ್ಟುಡಿಯೋಸ್ ಬ್ಯಾನರ್ ನಡಿ ಕಾರ್ತಿಕ್-ಯೋಗಿ ಜಿ ರಾಜ್ ನಿರ್ಮಾಣ ಮಾಡಿದ್ದಾರೆ, ರೆಬಾ ಮೋನಿಕಾ ಜಾನ್ ಈ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸಿದ್ದು ರವಿಶಂಕರ್ ಗೌಡ, ವೈನಿಧಿ ಜಗದೀಶ್, ಉಮಾಶ್ರೀ ಸೇರಿದಂತೆ ಮೊದಲಾದವರು ತೆರೆ ಹಂಚಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...