alex Certify ಇಂದು ಲೂಸ್ ಮಾದ ಯೋಗಿ ನಟನೆಯ ‘ಲಂಕೆ’ ಚಿತ್ರದ ಟೀಸರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಲೂಸ್ ಮಾದ ಯೋಗಿ ನಟನೆಯ ‘ಲಂಕೆ’ ಚಿತ್ರದ ಟೀಸರ್ ರಿಲೀಸ್

ಎಮ್ ಡಿ ರಾಮ್ ಪ್ರಸಾದ್ ನಿರ್ದೇಶನದ ಲೂಸ್ ಮಾದ ಯೋಗಿ ನಟನೆಯ ಬಹು ನಿರೀಕ್ಷೆಯ ‘ಲಂಕೆ’ ಚಿತ್ರದ ಟೀಸರ್ ಅನ್ನು ಇಂದು ಸಂಜೆ 5 ಗಂಟೆಗೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಿದ್ದಾರೆ ಈ ಕುರಿತು ಯೋಗಿ ತಮ್ಮ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ನಟಿ ನಿಶ್ವಿಕಾ ನಾಯ್ಡು ಲೇಟೆಸ್ಟ್ ʼಫೋಟೋಶೂಟ್ʼ

ಆಗಸ್ಟ್ 20ರಂದು ಬಿಡುಗಡೆಯಾಗಲಿರುವ ಈ ಚಿತ್ರವನ್ನು ದಿ ಗ್ರೇಟ್ ಎಂಟರ್ ಟೈನರ್ ಬ್ಯಾನರ್ ನಡಿ ಪಟೇಲ್ ಶ್ರೀನಿವಾಸ ನಾಗವಾರ ಹಾಗೂ ಶ್ರೀಮತಿ ಸುರೇಖಾ ರಾಂಪ್ರಸಾದ್ ನಿರ್ಮಾಣ ಮಾಡಿದ್ದಾರೆ ಕೃಷಿ ತಾಪಂಡ, ಕಾವ್ಯ ಶೆಟ್ಟಿ, ಸಂಚಾರಿ ವಿಜಯ್, ಶರತ್ ಲೋಹಿತಾಶ್ವ, ಸುಚೇಂದ್ರ ಪ್ರಸಾದ್ ಸೇರಿದಂತೆ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ತೆರೆ ಹಂಚಿಕೊಂಡಿದ್ದಾರೆ. ಈಗಾಗಲೇ ಈ ಚಿತ್ರ ಫಸ್ಟ್ ಲುಕ್ ಹಾಗೂ ಹಾಡುಗಳ ಮೂಲಕ ಸಾಕಷ್ಟು ಸದ್ದು ಮಾಡಿದೆ. ವರಮಹಾಲಕ್ಷ್ಮಿ ಹಬ್ಬದ ದಿನದಂದು ತೆರೆ ಮೇಲೆ ಬರಲು ಸಜ್ಜಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...