alex Certify ಇಂದು ಸನ್ ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಸನ್ ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿ

ಈ ಬಾರಿಯ ಐಪಿಎಲ್  ಪಂದ್ಯಗಳು ತುಂಬಾ ರೋಚಕತೆಯಿಂದ ಸಾಗುತ್ತಿದ್ದು ಪ್ರೇಕ್ಷಕರಿಗೆ ಸಾಕಷ್ಟು ಮನರಂಜನೆ ನೀಡಿದೆ. ಇಂದಿನ ಪಂದ್ಯದಲ್ಲಿ ಐಪಿಎಲ್ ಪಾಯಿಂಟ್ ಟೇಬಲ್ ನಲ್ಲಿ 9 ಹಾಗೂ 10 ನೇ ಸ್ಥಾನದಲ್ಲಿರುವ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿದ್ದು ಎರಡು ತಂಡಗಳು ಜಯದ ಹುಡುಕಾಟದಲ್ಲಿವೆ.

ಐಪಿಎಲ್ ನ 34ನೇ ಪಂದ್ಯ ಇದಾಗಿದ್ದು, ಹೈದರಾಬಾದ್ನ ರಾಜೀವ್ ಗಾಂಧಿ ಇಂಟರ್ನ್ಯಾಷನಲ್ ಸ್ಟೇಡಿಯಂ ನಲ್ಲಿ ನಡೆಯಲಿದೆ. ಹೈದರಾಬಾದ್ ತಂಡದಲ್ಲಿ ಮಿಂಚಿದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಡೇವಿಡ್ ವಾರ್ನರ್ ಹಾಗೂ ಮನಿಷ್ಪಾಂಡೆ ಇಂದು ಧೂಳೆಬ್ಬಿಸಲು ಸಜ್ಜಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...