ಇಂದು 10ನೇ ತರಗತಿಯ ಪೂರಕ ಫಲಿತಾಂಶ ಪ್ರಕಟವಾಗಲಿದ್ದು, ಫಲಿತಾಂಶ ವೀಕ್ಷಿಸಲು ಇಲ್ಲಿದೆ ಮಾಹಿತಿ.
ಜೂನ್ 12ರಿಂದ 19ರವರೆಗೆ ನಡೆದಿದ್ದ 2023ರ ಪೂರಕ ಪರೀಕ್ಷೆಯ ಫಲಿತಾಂಶ ಇಂದು ಬೆಳಿಗ್ಗೆ 11 ಗಂಟೆಗೆ ಪ್ರಕಟವಾಗಲಿದೆ.
ಪರೀಕ್ಷೆ ಬರೆದ ವಿದ್ಯಾರ್ಥಿಗಳು ವೆಬ್ ಸೈಟ್ https://karresults.nic.in ಗೆ ಭೇಟಿ ನೀಡುವ ಮೂಲಕ ವೀಕ್ಷಿಸಬಹುದಾಗಿದೆ.