alex Certify ಇದೆಂಥ ನೀಚ ಕೃತ್ಯ…! ಆಸ್ಪತ್ರೆಯಲ್ಲೇ ಸೋಂಕಿತೆ ಮೇಲೆ ಅತ್ಯಾಚಾರಕ್ಕೆ ಯತ್ನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇದೆಂಥ ನೀಚ ಕೃತ್ಯ…! ಆಸ್ಪತ್ರೆಯಲ್ಲೇ ಸೋಂಕಿತೆ ಮೇಲೆ ಅತ್ಯಾಚಾರಕ್ಕೆ ಯತ್ನ

ಕಲಬುರ್ಗಿ: ಕೊರೊನಾ ಸೋಂಕಿತೆ ಮೇಲೆ ಆಂಬುಲೆನ್ಸ್ ಚಾಲಕನೇ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಕಲಬುರ್ಗಿ ಜಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ.

ಜಿಮ್ಸ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ತಡ ರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಆಂಬುಲೆನ್ಸ್ ಚಾಲಕ ಸೋಂಕಿತೆ ಚಿಕಿತ್ಸೆ ಪಡೆಯುತ್ತಿದ್ದ ವಾರ್ಡ್ ಗೆ ಬಂದು ದುಷ್ಕೃತ್ಯ ನಡೆಸಲು ಯತ್ನಿಸಿದ್ದಾನೆ. ಮಹಿಳೆ ಕೋಗಿಕೊಳ್ಳುತ್ತಿದ್ದಂತೆ ಅಕ್ಕಪಕ್ಕದ ರೋಗಿಗಳು ಎಚ್ಚರಗೊಂಡಿದ್ದಾರೆ. ತಕ್ಷಣ ಆರೋಪಿ ಓಡಿ ಹೋಗಿದ್ದಾನೆ.

ಇದೀಗ ಆರೋಪಿ ಚಾಲಕ 25 ವರ್ಷದ ಪಿಂಟು ಎಂಬಾತನನ್ನು ಬ್ರಹ್ಮಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...