alex Certify ಇನ್ನು ಮುಂದೆ ಬರೆಯೋಕೆ ಸಾಧ್ಯ ಇಲ್ಲವೆಂದ್ರು ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇನ್ನು ಮುಂದೆ ಬರೆಯೋಕೆ ಸಾಧ್ಯ ಇಲ್ಲವೆಂದ್ರು ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ

ನನಗೆ ಜ್ಞಾಪಕ ಶಕ್ತಿ ಕಡಿಮೆಯಾಗುತ್ತಿದೆ. ಕೆಲವೊಮ್ಮೆ ಪಕ್ಕದಲ್ಲಿದ್ದ ಗಣ್ಯ ವ್ಯಕ್ತಿಗಳ ಹೆಸರೇ ಮರೆತು ಹೋಗುತ್ತದೆ. ಹೀಗಾಗಿ ಇನ್ನು ಮುಂದೆ ಬರೆಯೋಕೆ ಸಾಧ್ಯವಾಗುವುದಿಲ್ಲ ಎಂದು ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಹೇಳಿದ್ದಾರೆ.

ಎಸ್.ಎಲ್. ಭೈರಪ್ಪ ಸಾಹಿತ್ಯ ಪ್ರತಿಷ್ಠಾನದ ವತಿಯಿಂದ ಭಾನುವಾರದಂದು ಬೆಂಗಳೂರಿನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು ಈ ವಿಷಯ ತಿಳಿಸಿದ್ದಾರೆ.

ನನಗೆ ಕೆಲವು ಬಾರಿ ಲೇಖಕರ ಹೆಸರು ಜ್ಞಾಪಕಕ್ಕೆ ಬರುತ್ತದೆ. ಆದರೆ ಪುಸ್ತಕದ ಹೆಸರು ನೆನಪಾಗುವುದಿಲ್ಲ. ಬಳಿಕ ನನ್ನ ಕಾರ್ಯದರ್ಶಿಯವರಿಗೆ ಹೇಳಿ ಕಂಪ್ಯೂಟರ್ನಲ್ಲಿ ಹುಡುಕಿಸುತ್ತೇನೆ ಎಂದು ಹೇಳಿದ ಎಸ್.ಎಲ್. ಭೈರಪ್ಪ ಹೀಗಾಗಿ ಇನ್ನು ಮುಂದೆ ಬರೆಯಲು ಸಾಧ್ಯವಾಗುವುದಿಲ್ಲ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...