alex Certify ಇನ್ನೋವಾ ಬುಕ್ ಮಾಡುವ ಲೆಕ್ಕಾಚಾರದಲ್ಲಿದ್ದವರಿಗೆ ಇಲ್ಲಿದೆ ಒಂದು ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇನ್ನೋವಾ ಬುಕ್ ಮಾಡುವ ಲೆಕ್ಕಾಚಾರದಲ್ಲಿದ್ದವರಿಗೆ ಇಲ್ಲಿದೆ ಒಂದು ಮುಖ್ಯ ಮಾಹಿತಿ

ಅತ್ಯಂತ ಜನಪ್ರಿಯ ವಾಹನ ಇನ್ನೋವಾ ಬುಕ್ ಮಾಡುವ ಲೆಕ್ಕಾಚಾರದಲ್ಲಿದ್ದವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಶನಿವಾರದಿಂದ ಜಾರಿಗೆ ಬರುವಂತೆ ಬುಕಿಂಗ್ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ZX ಮತ್ತು ZX(O) ಅವತರಿಣಿಕೆಗಳ ಬುಕಿಂಗ್ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಪೂರೈಕೆ ಸವಾಲುಗಳ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಇನ್ನುಳಿದಂತೆ ಇನ್ನೋವಾ ಹೈಕ್ರಾಸ್ ನ ಇತರ ಅವತರಿಣಿಕೆಗಳ ಬುಕಿಂಗ್ ಎಂದಿನಂತೆ ಮುಂದುವರೆಯಲಿದೆ ಎಂದು ಕಂಪನಿ ತಿಳಿಸಿದೆ. ಟೊಯೋಟಾ ಕಿರ್ಲೋಸ್ಕರ್ ಕಂಪನಿಯ ಇನ್ನೋವಾ ಹೈಕ್ರಾಸ್ ಮಾದರಿ ವಾಹನಗಳು ಹೆಚ್ಚಿನ ಬೇಡಿಕೆ ಹೊಂದಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...