alex Certify ಇನ್ ಸ್ಟಾಗ್ರಾಂನಲ್ಲಿ 1 ಮಿಲಿಯನ್ ಫಾಲೋವರ್ಸ್ ಪಡೆದ ನಟಿ ಕಾರುಣ್ಯ ರಾಮ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇನ್ ಸ್ಟಾಗ್ರಾಂನಲ್ಲಿ 1 ಮಿಲಿಯನ್ ಫಾಲೋವರ್ಸ್ ಪಡೆದ ನಟಿ ಕಾರುಣ್ಯ ರಾಮ್

ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುವ ಸ್ಯಾಂಡಲ್ ವುಡ್ ನಟಿ ಕಾರುಣ್ಯ ರಾಮ್ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ 1 ಮಿಲಿಯನ್ ಫಾಲೋವರ್ಸ್ ಪಡೆದಿದ್ದಾರೆ. ಈ ಸಂತಸವನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಳ್ಳುವ ಮೂಲಕ ತಮ್ಮ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಕಾರುಣ್ಯ ರಾಮ್ ತಮ್ಮ  ಪ್ರತಿಯೊಂದು ವಿಚಾರವನ್ನು ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡುವ ಮೂಲಕ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ.

ಇಂದು ನಟಿ ಸೌಂದರ್ಯ ಜನ್ಮದಿನ

ಸಿನಿಮಾ ವಿಚಾರಕ್ಕೆ ಬಂದರೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ‘ವಜ್ರಕಾಯ’ ಸಿನಿಮಾದಲ್ಲಿ ಅಭಿನಯಿಸುವ ಮೂಲಕ ಕಾರುಣ್ಯ ರಾಮ್ ಸಾಕಷ್ಟು ಜನಪ್ರಿಯತೆ ಪಡೆದರು. ಇತ್ತೀಚೆಗೆ ಸತೀಶ್ ನೀನಾಸಂ ನಟನೆಯ ‘ಪೆಟ್ರೊಮ್ಯಾಕ್ಸ್’ ಚಿತ್ರದಲ್ಲಿ ನಟಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...