alex Certify ಇಲ್ಲಿದೆ ಈ ಬಾರಿ ಐಪಿಎಲ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿರುವವರ ಪಟ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಲ್ಲಿದೆ ಈ ಬಾರಿ ಐಪಿಎಲ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿರುವವರ ಪಟ್ಟಿ

ಈಗಾಗಲೇ ಐಪಿಎಲ್ ನಲ್ಲಿ 34 ಪಂದ್ಯಗಳು ನಡೆದಿದ್ದು ಅತಿ ಹೆಚ್ಚು ರನ್ ಗಳಿಸಿರುವ ಟಾಪ್ 5 ಆಟಗಾರರಲ್ಲಿ ಆರಂಭಿಕ ಬ್ಯಾಟ್ಸ್ ಮನ್ ಗಳೇ ಮೇಲುಗೈ ಸಾಧಿಸಿದ್ದಾರೆ.

ಅತಿ ಹೆಚ್ಚು ರನ್ ಗಳಿಸಿರುವವರ ಪಟ್ಟಿ ಇಂತಿದೆ;

ತಮ್ಮ ಸ್ಪೋಟಕ ಬ್ಯಾಟಿಂಗ್ ನಿಂದಲೇ ಹೆಸರುವಾಸಿಯಾಗಿರುವ ಆರ್‌ಸಿಬಿ ತಂಡದ [ನಾಯಕ] ಫಾಫ್ ಡುಪ್ಲೆಸಿಸ್ ಈಗಾಗಲೇ 405 ರನ್ಗಳನ್ನು ಪೂರೈಸಿ ಮೊದಲನೇ ಸ್ಥಾನದಲ್ಲಿದ್ದಾರೆ.

ಇನ್ನು ಚೆನ್ನೈ ಸೂಪರ್ ಕಿಂಗ್ಸ್ ನ ಡೆವೊನ್ ಕಾನ್ವೆ 314ರನ್ ಗಳಿಸುವ ಮೂಲಕ 2ನೇ ಸ್ಥಾನದಲ್ಲಿದ್ದು, ಡೆಲ್ಲಿ ಕ್ಯಾಪಿಟಲ್ಸ್ ನ [ನಾಯಕ] ಡೇವಿಡ್ ವಾರ್ನರ್ 306 ರನ್ ಪೂರೈಸಿ ಮೂರನೇ ಸ್ಥಾನ ಕಾಯ್ದುಕೊಂಡಿದ್ದಾರೆ.

ವಿರಾಟ್ ಕೊಹ್ಲಿ 276 ರನ್ ಸಿಡಿಸಿ ನಾಲ್ಕನೇ ಸ್ಥಾನದಲ್ಲಿದ್ದು, ಋತುರಾಜ್ ಗಾಯಕ್ವಾಡ್ 270ರನ್ ಗಳ ಮೂಲಕ ಐದನೇ ರ್ಯಂಕಿಂಗ್ ನಲ್ಲಿದ್ದಾರೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...