alex Certify ಇಲ್ಲಿದೆ ಟಿ ಟ್ವೆಂಟಿ ವಿಶ್ವಕಪ್ ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಗಳ ಪಟ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಲ್ಲಿದೆ ಟಿ ಟ್ವೆಂಟಿ ವಿಶ್ವಕಪ್ ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಗಳ ಪಟ್ಟಿ

ನಿನ್ನೆ ನಡೆದ ಟಿ ಟ್ವೆಂಟಿ ವಿಶ್ವಕಪ್ 2022 ನಲ್ಲಿ ಪಾಕಿಸ್ತಾನದ ವಿರುದ್ಧ ಇಂಗ್ಲೆಂಡ್ ತಂಡ ರೋಚಕ ಜಯ ಸಾಧಿಸುವ ಮೂಲಕ ಟ್ರೋಫಿ ಎತ್ತಿ ಹಿಡಿದಿದೆ.

ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ನಲ್ಲಿ ಬೌಲರ್ ಗಳ ಪಾತ್ರ ಅತಿ ಮುಖ್ಯವಾಗಿದೆ. ಟಿ ಟ್ವೆಂಟಿ ವಿಶ್ವಕಪ್ ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಗಳ ಪಟ್ಟಿ ಇಂತಿದೆ.

ಶ್ರೀಲಂಕಾ ಆಲ್ರೌಂಡರ್ ವಹಿಂದು ಹಸರಂಗ 8 ಪಂದ್ಯಗಳಲ್ಲಿ 15 ವಿಕೆಟ್ ಕಬಳಿಸಿದರೆ, ಸ್ಯಾಮ್ ಕರನ್ 6 ಪಂದ್ಯಗಳನ್ನಾಡಿದ್ದು, 13 ವಿಕೆಟ್ ತೆಗೆದಿದ್ದಾರೆ.

ನೆದರ್ಲೆಂಡ್ ನ ಬಸ್ ಡೇ ಲೀಡ್ 8 ಪಂದ್ಯಗಳಲ್ಲಿ 13 ವಿಕೆಟ್ ಪಡೆದುಕೊಂಡಿದ್ದು, ಇನ್ನೂ ಜಿಂಬಾಬ್ವೆ ತಂಡದ ಮುಜರಬಾನಿ 12 ವಿಕೆಟ್ ಹಾಗೂ ಅನ್ರಿಚ್ ನಾರ್ಟ್ಜೆ ಗೆ 11 ವಿಕೆಟ್ ಸಿಕ್ಕಿದೆ. ಟಿ ಟ್ವೆಂಟಿ ವಿಶ್ವಕಪ್ ನ ಟಾಪ್ 5ಬೌಲರ್ ಗಳು ಇವರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...