alex Certify ಇಲ್ಲಿದೆ ಟಿ ಟ್ವೆಂಟಿ ವಿಶ್ವಕಪ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ ಗಳ ಪಟ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಲ್ಲಿದೆ ಟಿ ಟ್ವೆಂಟಿ ವಿಶ್ವಕಪ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ ಗಳ ಪಟ್ಟಿ

ಟಿ ಟ್ವೆಂಟಿ ವಿಶ್ವಕಪ್ ನ ಫೈನಲ್ ಪಂದ್ಯ ಇಂದು ದುಬೈನಲ್ಲಿ ನಡೆಯಲಿದ್ದು, ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರಲ್ಲಿ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ ಹಾಗೂ ಮೊಹಮ್ಮದ್ ರಿಜ್ವಾನ್ ಮೊದಲನೇ ಹಾಗೂ ಎರಡನೇ ಸ್ಥಾನದಲ್ಲಿದ್ದಾರೆ. ಈ ಇಬ್ಬರ ಜೊತೆಯಾಟ ಹಲವು ದಾಖಲೆಗಳನ್ನು ಮುರಿದು ಹಾಕಿದೆ.

SHOCKING: ಓಡಿಹೋದ ಹುಡುಗಿ ಎಳೆತಂದು ಕೂದಲು ಕತ್ತರಿಸಿ ಮಸಿ ಬಳಿದು ಮೆರವಣಿಗೆ

ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿ ಇಂತಿದೆ

1. ಬಾಬರ್ ಅಜಮ್ (303)ರನ್

2. ಮೊಹಮ್ಮದ್ ರಿಜ್ವಾನ್ (281)ರನ್

3. ಜೋಸ್ ಬಟ್ಲರ್ (269)ರನ್

4. ಡೇವಿಡ್ ವಾರ್ನರ್ (236) ರನ್

5. ಅಸಲಂಕಾ (231)

ಬಾಬರ್ ಅಜಮ್ ರನ್ನು ಸರಿಗಟ್ಟಿ ಮೊದಲನೇ ಸ್ಥಾನಕ್ಕೇರುವ ಅವಕಾಶ ಡೇವಿಡ್ ವಾರ್ನರ್ ಒಬ್ಬರಿಗಿದೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...