ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳಿಗೆ ದಾಖಲಾಗುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.
ದಾಖಲಾತಿಗೆ ಇದ್ದ ಕಾಲಾವಕಾಶವನ್ನು ವಿಶೇಷ ದಂಡ ಶುಲ್ಕದೊಂದಿಗೆ ಜುಲೈ 22 ವರೆಗೆ ವಿಸ್ತರಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದು 2022-23ನೇ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳಿಗೆ ಪ್ರವೇಶಾತಿ ಪಡೆಯಬಹುದಾಗಿದೆ.