alex Certify ಇಲ್ಲಿದೆ ಪಿಯು ತರಗತಿಗಳಿಗೆ ದಾಖಲಾಗುವ ವಿದ್ಯಾರ್ಥಿಗಳಿಗೊಂದು ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಲ್ಲಿದೆ ಪಿಯು ತರಗತಿಗಳಿಗೆ ದಾಖಲಾಗುವ ವಿದ್ಯಾರ್ಥಿಗಳಿಗೊಂದು ಮುಖ್ಯ ಮಾಹಿತಿ

ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳಿಗೆ ದಾಖಲಾಗುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.

ದಾಖಲಾತಿಗೆ ಇದ್ದ ಕಾಲಾವಕಾಶವನ್ನು ವಿಶೇಷ ದಂಡ ಶುಲ್ಕದೊಂದಿಗೆ ಜುಲೈ 22 ವರೆಗೆ ವಿಸ್ತರಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದು 2022-23ನೇ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳಿಗೆ ಪ್ರವೇಶಾತಿ ಪಡೆಯಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...