alex Certify ಈದ್ಗಾ ಮೈದಾನದ ಗಣೇಶೋತ್ಸವದ ವೇಳೆ ಸಚಿವ – ಶಾಸಕರಿಂದ ಭಜನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈದ್ಗಾ ಮೈದಾನದ ಗಣೇಶೋತ್ಸವದ ವೇಳೆ ಸಚಿವ – ಶಾಸಕರಿಂದ ಭಜನೆ

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಇದೇ ಮೊದಲ ಬಾರಿಗೆ ಗಣೇಶನನ್ನು ಪ್ರತಿಷ್ಠಾಪಿಸಲಾಗಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ನಾಯಕರು ಭಜನೆ ಮಾಡಿದ್ದಾರೆ.

ಬುಧವಾರ ರಾತ್ರಿ ಗಣೇಶ ಪೆಂಡಾಲ್ ಗೆ ಆಗಮಿಸಿದ ಪ್ರಹ್ಲಾದ್ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್, ಶಾಸಕ ಜಗದೀಶ್ ಶೆಟ್ಟರ್ ಭಜನೆ ಮಾಡಿದರು.

ಇವರುಗಳಿಗೆ ಸ್ಥಳೀಯ ಬಿಜೆಪಿ ನಾಯಕರು, ಮಹಾನಗರ ಪಾಲಿಕೆ ಸದಸ್ಯರು ಹಾಗೂ ಗಜಾನನ ಉತ್ಸವ ಮಹಾಮಂಡಳಿ ಸದಸ್ಯರು ಸಾಥ್ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...