alex Certify ಈ ಅಪರೂಪದ ಫೋಟೋದಲ್ಲಿರುವ ಕನ್ನಡ ಚಿತ್ರರಂಗದ ಹಿರಿಯ ಕಲಾವಿದರನ್ನು ಗುರುತಿಸಬಲ್ಲಿರಾ ? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಅಪರೂಪದ ಫೋಟೋದಲ್ಲಿರುವ ಕನ್ನಡ ಚಿತ್ರರಂಗದ ಹಿರಿಯ ಕಲಾವಿದರನ್ನು ಗುರುತಿಸಬಲ್ಲಿರಾ ?

ಸಾಮಾಜಿಕ ಜಾಲತಾಣದಲ್ಲಿ ಅಪರೂಪದ ಹಳೆ ಫೋಟೋ ಒಂದು ವೈರಲ್‌ ಆಗಿದೆ. ಇದರಲ್ಲಿ ಕನ್ನಡ ಚಿತ್ರರಂಗದ ಘಟಾನುಘಟಿ ಹಿರಿಯ ಕಲಾವಿದರು ಕಾಣಿಸಿಕೊಂಡಿದ್ದು, ಅವರನ್ನು ಗುರುತಿಸುವಂತೆ ಕೇಳಲಾಗಿದೆ.

ಕನ್ನಡ ಚಿತ್ರರಂಗದ ಎವರ್‌ ಗ್ರೀನ್‌ ಸಿನಿಮಾ ʼನಾಗರಹಾವುʼ ಚಿತ್ರೀಕರಣದ ಸಂದರ್ಭದಲ್ಲಿ ಈ ಫೋಟೋವನ್ನು ಕ್ಲಿಕ್ಕಿಸಲಾಗಿದೆ ಎಂದು ಹೇಳಲಾಗಿದೆ.

ನೀವೂ ಕೂಡಾ ಈ ಫೋಟೋ ನೋಡಿ ಅದರಲ್ಲಿರುವ ಹಿರಿಯ ಕಲಾವಿದರನ್ನು ಗುರುತಿಸಲು ಸಾಧ್ಯವೇ ? ಒಮ್ಮೆ ಪ್ರಯತ್ನಿಸಿ ನೋಡಿ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...